Isaiah · chapter 17 · verse 2
Isaiah 17:2 in Kannada
ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
Aaroyerina pattanagalu tallihaaka lpattive; avu yaara hedarikeyoo illade alli malaguva mandegalige sthalavaaguvadu.
Isaiah 17:2 in English
- King James Version (KJV)
- The cities of Aroer [are] forsaken: they shall be for flocks, which shall lie down, and none shall make [them] afraid.
- World English Bible (WEB)
- The cities of Aroer are forsaken. They will be for flocks, which shall lie down, and no one shall make them afraid.
- American Standard Version (ASV)
- The cities of Aroer are forsaken; they shall be for flocks, which shall lie down, and none shall make them afraid.
- Bible in Basic English (BBE)
- Her towns are unpeopled for ever; there the flocks take their rest in peace, without fear.
- Darby Translation (DBY)
- The cities of Aroer are forsaken: they shall be for flocks; and they shall lie down and there shall be none to make them afraid.
- Webster's Bible (WBS)
- The cities of Aroer [are] forsaken: they shall be for flocks, which shall lie down, and none shall make [them] afraid.
- Young's Literal Translation (YLT)
- Forsaken are the cities of Aroer, For droves they are, and they have lain down, And there is none troubling.
Read in context
- 1ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
- 2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- 3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
Cross references
- Ezekiel 25:5 ಯೆಹೆಜ್ಕೇಲನು 25:5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Jeremiah 7:33 ಯೆರೆಮೀಯ 7:33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Zephaniah 2:6 ಚೆಫನ್ಯ 2:6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
- Numbers 32:34 ಅರಣ್ಯಕಾಂಡ 32:34ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Jeremiah 48:19 ಯೆರೆಮೀಯ 48:19ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿಹೋಗು ವವನನ್ನೂ ತಪ್ಪಿಸಿಕೊಳ್ಳುವವನನ್ನೂ ಕೇಳು, ಏನಾಯಿ ತೆಂದು ಹೇಳು.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- Isaiah 7:21 ಯೆಶಾಯ 7:21ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
- Joshua 13:16 ಯೆಹೋಶುವ 13:16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
- Isaiah 7:23–25 ಯೆಶಾಯ 7:23–25ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು. ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.