Isaiah · chapter 17 · verse 5
Isaiah 17:5 in Kannada
ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
Koyyuvavanu pairannu koodisi tenegalannu tanna kaiyinda koyyuvanteyoo rephaayaamina tagginalli tenegalannu koodisuva haageyoo iruvadu.
Isaiah 17:5 in English
- King James Version (KJV)
- And it shall be as when the harvestman gathereth the corn, and reapeth the ears with his arm; and it shall be as he that gathereth ears in the valley of Rephaim.
- World English Bible (WEB)
- It will be like when the harvester gathers the wheat, and his arm reaps the grain. Yes, it will be like when one gleans grain in the valley of Rephaim.
- American Standard Version (ASV)
- And it shall be as when the harvestman gathereth the standing grain, and his arm reapeth the ears; yea, it shall be as when one gleaneth ears in the valley of Rephaim.
- Bible in Basic English (BBE)
- And it will be like a man cutting the growth of his grain, pulling together the heads of the grain with his arm; even as when they get in the grain in the valley of Rephaim.
- Darby Translation (DBY)
- And it shall be as when the reaper gathereth the corn, and reapeth the ears with his arm; yea, it shall be as he that gathereth ears in the valley of Rephaim.
- Webster's Bible (WBS)
- And it shall be as when the harvest-man gathereth the corn, and reapeth the ears with his arm; and it shall be as he that gathereth ears in the valley of Rephaim.
- Young's Literal Translation (YLT)
- And it hath come to pass, As the gathering by the reaper of the standing corn, And his arm the ears reapeth, And it hath come to pass, As the gathering of the ears in the valley of Rephaim,
Read in context
- 3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
- 5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- 6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- 7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
Cross references
- Matthew 13:30 ಮತ್ತಾಯನು 13:30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- Joel 3:13 ಯೋವೇಲ 3:13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- Revelation 14:15–20 ಪ್ರಕಟನೆ 14:15–20ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Matthew 13:39–42 ಮತ್ತಾಯನು 13:39–42ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ. ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು. ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 2 Samuel 5:22 2 ಸಮುವೇಲನು 5:22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- Jeremiah 9:22 ಯೆರೆಮೀಯ 9:22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Hosea 6:11 ಹೋಶೇಯ 6:11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Isaiah 17:11 ಯೆಶಾಯ 17:11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Joshua 18:16 ಯೆಹೋಶುವ 18:16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ