Isaiah · chapter 17 · verse 6
Isaiah 17:6 in Kannada
ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
Aadaroo enne maravannu allaadisida balika melina kombeya tuttatudi yalli eradu mooru kaayigalu, phalavattaada aa marada kombegalallellaa naalkaidu kaayigalu ulidiruvante hakkalu hannugalu adaralli uli yuvavu endu israayelina devaraada kartanu heluttaane.
Isaiah 17:6 in English
- King James Version (KJV)
- Yet gleaning grapes shall be left in it, as the shaking of an olive tree, two [or] three berries in the top of the uppermost bough, four [or] five in the outmost fruitful branches thereof, saith the LORD God of Israel.
- World English Bible (WEB)
- Yet gleanings will be left there, like the shaking of an olive tree, two or three olives in the top of the uppermost bough, four or five in the outermost branches of a fruitful tree,” says the LORD, the God of Israel.
- American Standard Version (ASV)
- Yet there shall be left therein gleanings, as the shaking of an olive-tree, two or three berries in the top of the uppermost bough, four or five in the outmost branches of a fruitful tree, saith Jehovah, the God of Israel.
- Bible in Basic English (BBE)
- But it will be like a man shaking an olive-tree, something will still be there, two or three berries on the top of the highest branch, four or five on the outside branches of a fertile tree, says the Lord, the God of Israel.
- Darby Translation (DBY)
- And a gleaning shall be left in it, as at the shaking of an olive-tree: two, three berries above, in the tree-top; four, five in its fruitful boughs, saith Jehovah, the God of Israel.
- Webster's Bible (WBS)
- Yet gleaning grapes shall be left in it, as the shaking of an olive-tree, two [or] three berries in the top of the uppermost bough, four [or] five in the outmost fruitful branches of it, saith the LORD God of Israel.
- Young's Literal Translation (YLT)
- And left in him have been gleanings, As the compassing of an olive, Two — three berries on the top of a branch, Four — five on the fruitful boughs, The affirmation of Jehovah, God of Israel!
Read in context
- 4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
- 5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- 6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- 7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
- 8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
Cross references
- Isaiah 24:13 ಯೆಶಾಯ 24:13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Romans 11:4–6 ರೋಮಾಪುರದವರಿಗೆ 11:4–6ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Obadiah 1:5 ಓಬದ್ಯ 1:5ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
- Judges 8:2 ನ್ಯಾಯಸ್ಥಾಪಕರು 8:2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
- Romans 9:27 ರೋಮಾಪುರದವರಿಗೆ 9:27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Ezekiel 36:8–15 ಯೆಹೆಜ್ಕೇಲನು 36:8–15ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ. ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ. ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು; ಆದದರಿಂದ ಇನ್ನು ಮುಂದೆ ನೀನು ಮನುಷ್ಯರನ್ನು ನುಂಗುವದಿಲ್ಲ; ಇನ್ನು ಮೇಲೆ ನಿನ್ನ ಜನಾಂಗದವರನ್ನು ಮಕ್ಕಳಿಲ್ಲದವ ರನ್ನಾಗಿ ಮಾಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 37:19–25 ಯೆಹೆಜ್ಕೇಲನು 37:19–25ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 10:22 ಯೆಶಾಯ 10:22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
Original words (Hebrew)
- grapes · H5955עֹלֵלָה ʻôlêlâh
- left · H7604שָׁאַר shâʼar
- shaking · H5363נֹקֶף nôqeph
- tree · H2132זַיִת zayith
- two · H8147שְׁנַיִם shᵉnayim
- three · H7969שָׁלוֹשׁ shâlôwsh
- berries · H1620גַּרְגַּר gargar
- top · H7218רֹאשׁ rôʼsh
- bough · H534אָמִיר ʼâmîyr
- four · H702אַרְבַּע ʼarbaʻ
- five · H2568חָמֵשׁ châmêsh
- fruitful · H6509פָּרָה pârâh
- branches · H5585סָעִיף çâʻîyph
- saith · H5002נְאֻם nᵉʼum
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl