Isaiah · chapter 17 · verse 8
Isaiah 17:8 in Kannada
ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
Avanu tanna kaikelasa vaada balipeethagalannu drushtisanu tanna beralugalu maadiddanooathavaa topugalannoo vigraha galannoo nodanu.
Isaiah 17:8 in English
- King James Version (KJV)
- And he shall not look to the altars, the work of his hands, neither shall respect [that] which his fingers have made, either the groves, or the images.
- World English Bible (WEB)
- They will not look to the altars, the work of their hands; neither shall they respect that which their fingers have made, either the Asherah poles or the incense altars.
- American Standard Version (ASV)
- And they shall not look to the altars, the work of their hands; neither shall they have respect to that which their fingers have made, either the Asherim, or the sun-images.
- Bible in Basic English (BBE)
- He will not be looking to the altars, the work of his hands, or to the wood pillars or to the sun-images which his fingers have made.
- Darby Translation (DBY)
- And he will not look to the altars, the work of his hands, nor have regard to what his fingers have made, neither the Asherahs nor the sun-images.
- Webster's Bible (WBS)
- And he shall not look to the altars, the work of his hands, neither shall respect [that] which his fingers have made, either the groves, or the images.
- Young's Literal Translation (YLT)
- And he looketh not unto the altars. The work of his own hands, And that which his own fingers made He seeth not — the shrines and the images.
Read in context
- 6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
- 7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
- 8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
- 9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
- 10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
Cross references
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Isaiah 2:8 ಯೆಶಾಯ 2:8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- Micah 5:13–14 ಮೀಕ 5:13–14ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ. ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- Isaiah 1:29 ಯೆಶಾಯ 1:29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- Isaiah 2:18–21 ಯೆಶಾಯ 2:18–21ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- 2 Chronicles 14:5 2 ಪೂರ್ವಕಾಲವೃತ್ತಾಂತ 14:5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Exodus 34:13 ವಿಮೋಚನಕಾಂಡ 34:13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
- Hosea 10:1–2 ಹೋಶೇಯ 10:1–2ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ. ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- 2 Chronicles 34:6–7 2 ಪೂರ್ವಕಾಲವೃತ್ತಾಂತ 34:6–7ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Hosea 13:1–2 ಹೋಶೇಯ 13:1–2ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು. ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.