Isaiah · chapter 18 · verse 3
Isaiah 18:3 in Kannada
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
Bhoolokada nivaasigalellare! Bhoomiyalli vaasa vaagiruvavarellare! Bettagalalli aatanu dhvajavannu ettuvaaga nodiri; avanu tutooriyannoodu vaaga keliri.
Isaiah 18:3 in English
- King James Version (KJV)
- All ye inhabitants of the world, and dwellers on the earth, see ye, when he lifteth up an ensign on the mountains; and when he bloweth a trumpet, hear ye.
- World English Bible (WEB)
- All you inhabitants of the world, and you dwellers on the earth, when a banner is lifted up on the mountains, look! When the trumpet is blown, listen!
- American Standard Version (ASV)
- All ye inhabitants of the world, and ye dwellers on the earth, when an ensign is lifted up on the mountains, see ye; and when the trumpet is blown, hear ye.
- Bible in Basic English (BBE)
- All you peoples of the world, and you who are living on the earth, when a flag is lifted up on the mountains, give attention; and when the horn is sounded, give ear.
- Darby Translation (DBY)
- All ye inhabitants of the world, and dwellers on the earth, when a banner is lifted up on the mountains, see ye, and when a trumpet is blown, hear ye!
- Webster's Bible (WBS)
- All ye inhabitants of the world, and dwellers on the earth, see ye, when he lifteth up an ensign on the mountains; and when he bloweth a trumpet, hear ye.
- Young's Literal Translation (YLT)
- All ye inhabitants of the world, And ye dwellers of earth, At the lifting up of an ensign on hills ye look, And at the blowing of a trumpet ye hear.
Read in context
- 1ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ!
- 2ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.
- 3ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
- 4ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
- 5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
Cross references
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Matthew 13:16 ಮತ್ತಾಯನು 13:16ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- Isaiah 13:4 ಯೆಶಾಯ 13:4ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
- Zechariah 9:14 ಜೆಕರ್ಯ 9:14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- Psalm 49:1–2 ಕೀರ್ತನೆಗಳು 49:1–2ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ; ಭೂಲೋಕದ ಜನರೇ, ಉಚ್ಚ ನೀಚ ಬಡವ ಬಲ್ಲಿದರೇ, ಕೇಳಿರಿ.
- Micah 6:2 ಮೀಕ 6:2ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Isaiah 7:18 ಯೆಶಾಯ 7:18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Matthew 13:9 ಮತ್ತಾಯನು 13:9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.