Isaiah · chapter 18 · verse 5
Isaiah 18:5 in Kannada
ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
Suggige munche moggu bittaada mele hoovinalli draakshe kaayiyaaguvaaga aatanu kudugolugalinda balligalannu kattarisi chigurugalannu kadiduhaaku vanu.
Isaiah 18:5 in English
- King James Version (KJV)
- For afore the harvest, when the bud is perfect, and the sour grape is ripening in the flower, he shall both cut off the sprigs with pruning hooks, and take away [and] cut down the branches.
- World English Bible (WEB)
- For before the harvest, when the blossom is over, and the flower becomes a ripening grape, he will cut off the sprigs with pruning hooks, and he will cut down and take away the spreading branches.
- American Standard Version (ASV)
- For before the harvest, when the blossom is over, and the flower becometh a ripening grape, he will cut off the sprigs with pruning-hooks, and the spreading branches will he take away [and] cut down.
- Bible in Basic English (BBE)
- For before the time of getting in the grapes, after the opening of the bud, when the flower has become a grape ready for crushing, he will take away the small branches with knives, cutting down and taking away the wide-stretching branches.
- Darby Translation (DBY)
- For before the harvest, when the blossoming is over, and the flower becometh a ripening grape, he shall both cut off the sprigs with pruning-knives, and take away [and] cut down the branches.
- Webster's Bible (WBS)
- For before the harvest, when the bud is perfect, and the sour grape is ripening in the flower, he shall both cut off the sprigs with pruning-hooks, and take away [and] cut down the branches.
- Young's Literal Translation (YLT)
- For before harvest, when the flower is perfect, And the blossom is producing unripe fruit, Then hath [one] cut the sprigs with pruning hooks, And the branches he hath turned aside, cut down.
Read in context
- 3ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
- 4ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
- 5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
- 6ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- 7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
Cross references
- Isaiah 17:10–11 ಯೆಶಾಯ 17:10–11ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Song of Solomon 2:13 ಪರಮಗೀತೆ 2:13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
- Song of Solomon 2:15 ಪರಮಗೀತೆ 2:15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
- Ezekiel 17:6–10 ಯೆಹೆಜ್ಕೇಲನು 17:6–10ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು. ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು. ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು. ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
Original words (Hebrew)
- afore · H6440פָּנִים pânîym
- harvest · H7105קָצִיר qâtsîyr
- bud · H6525פֶּרַח perach
- perfect · H8552תָּמַם tâmam
- grape · H1155בֹּסֶר bôçer
- ripening · H1580גָּמַל gâmal
- flower · H5328נִצָּה nitstsâh
- off · H3772כָּרַת kârath
- sprigs · H2150זַלְזַל zalzal
- hooks · H4211מַזְמֵרָה mazmêrâh
- away · H5493סוּר çûwr
- down · H8456תָּזַז tâzaz
- branches · H5189נְטִישָׁה nᵉṭîyshâh