Skip to content
ThuthiThuthiThuthi
Isaiah · chapter 19 · verse 10

Isaiah 19:10 in Kannada

ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.

Avara uddeshagalu muridu hogu vavu. Toobina neerugalannu kolada neerugalannu viాnigoskara maadidda uddeshagalella muridu hoguvavu.

Isaiah 19:10 in English

King James Version (KJV)
And they shall be broken in the purposes thereof, all that make sluices [and] ponds for fish.
World English Bible (WEB)
The pillars will be broken in pieces. All those who work for hire will be grieved in soul.
American Standard Version (ASV)
And the pillars [of Egypt] shall be broken in pieces; all they that work for hire [shall be] grieved in soul.
Bible in Basic English (BBE)
And the makers of twisted thread will be crushed, and those who ... will be sad in heart.
Darby Translation (DBY)
And her pillars shall be broken in pieces, and all workers for hire shall be sad of soul.
Webster's Bible (WBS)
And they shall be broken in the purposes thereof, all that make sluices [and] ponds for fish.
Young's Literal Translation (YLT)
And its foundations have been smitten, All making wages [are] afflicted in soul.

Read in context

  1. 8ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
  2. 9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
  3. 10ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
  4. 11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
  5. 12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
Read all of Isaiah 19

Cross references

Original words (Hebrew)

Isaiah 19:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.