Isaiah · chapter 19 · verse 11
Isaiah 19:11 in Kannada
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
Choyanina pradhaanaru nija vaagi moorkharu, pharohana jnyaanavulla salahe gaarara aalochaneyu buddhiheenave. Naanu jnyaanigala maganendu puraatana raajavanshiyanu endu neevu pharohanige heluvadu hege?
Isaiah 19:11 in English
- King James Version (KJV)
- Surely the princes of Zoan [are] fools, the counsel of the wise counsellors of Pharaoh is become brutish: how say ye unto Pharaoh, I [am] the son of the wise, the son of ancient kings?
- World English Bible (WEB)
- The princes of Zoan are utterly foolish. The counsel of the wisest counselors of Pharaoh has become stupid. How do you say to Pharaoh, “I am the son of the wise, the son of ancient kings”?
- American Standard Version (ASV)
- The princes of Zoan are utterly foolish; the counsel of the wisest counsellors of Pharaoh is become brutish: how say ye unto Pharaoh, I am the son of the wise, the son of ancient kings?
- Bible in Basic English (BBE)
- The chiefs of Zoan are completely foolish; the wisest guides of Pharaoh have become like beasts: how do you say to Pharaoh, I am the son of the wise, the offspring of early kings?
- Darby Translation (DBY)
- They are but fools, the princes of Zoan, the wise counsellors of Pharaoh: [their] counsel is become senseless. How say ye unto Pharaoh, I am the son of the wise, the son of ancient kings?
- Webster's Bible (WBS)
- Surely the princes of Zoan [are] fools, the counsel of the wise counselors of Pharaoh is become brutish: how say ye to Pharaoh, I [am] the son of the wise, the son of ancient kings?
- Young's Literal Translation (YLT)
- Only, fools [are] the princes of Zoan, The counsel of the wise ones of the counsellors of Pharaoh hath become brutish. How say ye unto Pharaoh, 'A son of the wise am I, a son of kings of antiquity?'
Read in context
- 9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
- 10ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
- 11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- 12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- 13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
Cross references
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Psalm 78:43 ಕೀರ್ತನೆಗಳು 78:43ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
- Acts 7:22 ಅಪೊಸ್ತಲರ ಕೃತ್ಯಗಳು 7:22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- Isaiah 30:4 ಯೆಶಾಯ 30:4ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- Genesis 41:38–39 ಆದಿಕಾಂಡ 41:38–39ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- Psalm 78:12 ಕೀರ್ತನೆಗಳು 78:12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- Job 5:12–13 ಯೋಬನು 5:12–13ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Proverbs 30:2 ಜ್ಞಾನೋಕ್ತಿಗಳು 30:2ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
- Ezekiel 7:26 ಯೆಹೆಜ್ಕೇಲನು 7:26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Isaiah 19:13 ಯೆಶಾಯ 19:13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
Original words (Hebrew)
- princes · H8269שַׂר sar
- Zoan · H6814צֹעַן Tsôʻan
- fools · H191אֱוִיל ʼĕvîyl
- counsel · H6098עֵצָה ʻêtsâh
- wise · H2450חָכָם châkâm
- counsellors · H3289יָעַץ yâʻats
- Pharaoh · H6547פַּרְעֹה Parʻôh
- brutish · H1197בָּעַר bâʻar
- say · H559אָמַר ʼâmar
- Pharaoh · H6547פַּרְעֹה Parʻôh
- son · H1121בֵּן bên
- wise · H2450חָכָם châkâm
- son · H1121בֵּן bên
- ancient · H6924קֶדֶם qedem
- kings · H4428מֶלֶךְ melek