Isaiah · chapter 19 · verse 12
Isaiah 19:12 in Kannada
ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
Avaru elliddaare? Ninna jnyaanigalu elli? Avaru ninage helali. Sainyagala kartanu aiguptyara vishayavaagi uddeshisiddannu avaru tilidu kollali.
Isaiah 19:12 in English
- King James Version (KJV)
- Where [are] they? where [are] thy wise [men]? and let them tell thee now, and let them know what the LORD of hosts hath purposed upon Egypt.
- World English Bible (WEB)
- Where then are your wise men? Let them tell you now; and let them know what the LORD of Armies has purposed concerning Egypt.
- American Standard Version (ASV)
- Where then are thy wise men? and let them tell thee now; and let them know what Jehovah of hosts hath purposed concerning Egypt.
- Bible in Basic English (BBE)
- Where, then, are your wise men? let them make clear to you, let them give you knowledge of the purpose of the Lord of armies for Egypt.
- Darby Translation (DBY)
- Where are they then, thy wise [men]? Let them now tell thee, and let them make known what Jehovah of hosts hath purposed upon Egypt.
- Webster's Bible (WBS)
- Where [are] they? where [are] thy wise [men] ? and let them tell thee now, and let them know what the LORD of hosts hath purposed upon Egypt.
- Young's Literal Translation (YLT)
- Where [are] they now, thy wise ones? Yea, let them tell to thee, I pray thee, And they know what Jehovah of Hosts hath counselled against Egypt!
Read in context
- 10ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
- 11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- 12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- 13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- 14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
Cross references
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Isaiah 47:10–13 ಯೆಶಾಯ 47:10–13ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
- Judges 9:38 ನ್ಯಾಯಸ್ಥಾಪಕರು 9:38ಆಗ ಜೆಬುಲನು ಅವನಿಗೆ--ನಾವು ಅವನನ್ನು ಸೇವಿಸುವ ಹಾಗೆ ಅಬೀ ಮೆಲೆಕನು ಯಾರು ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನವಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧಮಾಡು ಅಂದನು.
- Isaiah 14:24 ಯೆಶಾಯ 14:24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- Job 11:6–7 ಯೋಬನು 11:6–7ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ. ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
- Isaiah 44:7 ಯೆಶಾಯ 44:7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Isaiah 41:22–23 ಯೆಶಾಯ 41:22–23ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- Romans 9:17 ರೋಮಾಪುರದವರಿಗೆ 9:17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- Romans 11:33–34 ರೋಮಾಪುರದವರಿಗೆ 11:33–34ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?