Isaiah · chapter 19 · verse 13
Isaiah 19:13 in Kannada
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
Choyanina shreshtharu (pradhaanaru) moorkharaagiddaare. Nophina shreshtharu mosa hogiddaare. Aiguptada gotragala pramukharu adannu bhramegolisi tappudaarigelediddaare.
Isaiah 19:13 in English
- King James Version (KJV)
- The princes of Zoan are become fools, the princes of Noph are deceived; they have also seduced Egypt, [even they that are] the stay of the tribes thereof.
- World English Bible (WEB)
- The princes of Zoan have become fools. The princes of Memphis are deceived. They have caused Egypt to go astray, those who are the cornerstone of her tribes.
- American Standard Version (ASV)
- The princes of Zoan are become fools, the princes of Memphis are deceived; they have caused Egypt to go astray, that are the corner-stone of her tribes.
- Bible in Basic English (BBE)
- The chiefs of Zoan have become foolish, the chiefs of Noph are tricked, the heads of her tribes are the cause of Egypt's wandering out of the way.
- Darby Translation (DBY)
- The princes of Zoan are become foolish, the princes of Noph are deceived; and the corner-stones of its tribes have caused Egypt to err.
- Webster's Bible (WBS)
- The princes of Zoan are become fools, the princes of Noph are deceived; they have also seduced Egypt, [even they that are] the support of its tribes.
- Young's Literal Translation (YLT)
- Foolish have been princes of Zoan, Lifted up have been princes of Noph, And they have caused Egypt to err, The chief of her tribes.
Read in context
- 11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- 12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- 13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- 14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- 15ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
Cross references
- Ezekiel 30:13 ಯೆಹೆಜ್ಕೇಲನು 30:13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- Jeremiah 2:16 ಯೆರೆಮೀಯ 2:16ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- Jeremiah 46:14 ಯೆರೆಮೀಯ 46:14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.
- Jeremiah 46:19 ಯೆರೆಮೀಯ 46:19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
- Isaiah 19:11 ಯೆಶಾಯ 19:11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- Romans 1:22 ರೋಮಾಪುರದವರಿಗೆ 1:22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- 1 Peter 2:7 1 ಪೇತ್ರನು 2:7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 1 Samuel 14:38 1 ಸಮುವೇಲನು 14:38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Ezekiel 30:16 ಯೆಹೆಜ್ಕೇಲನು 30:16ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.