Isaiah · chapter 19 · verse 14
Isaiah 19:14 in Kannada
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
Kartanu adara madhyadalli vakravaada aatmavannu kalpisiddaane (beresiddaane). Amaleridavanu kakkuttaa olaaduva prakaara aiguptavu tanna ondondu kelasadalliyoo olaaduvante maadiddaane.
Isaiah 19:14 in English
- King James Version (KJV)
- The LORD hath mingled a perverse spirit in the midst thereof: and they have caused Egypt to err in every work thereof, as a drunken [man] staggereth in his vomit.
- World English Bible (WEB)
- The LORD has mixed a spirit of perverseness in the middle of her; and they have caused Egypt to go astray in all of its works, like a drunken man staggers in his vomit.
- American Standard Version (ASV)
- Jehovah hath mingled a spirit of perverseness in the midst of her; and they have caused Egypt to go astray in every work thereof, as a drunken man staggereth in his vomit.
- Bible in Basic English (BBE)
- The Lord has sent among them a spirit of error: and by them Egypt is turned out of the right way in all her doings, as a man overcome by wine is uncertain in his steps.
- Darby Translation (DBY)
- Jehovah hath mingled a spirit of perverseness in the midst thereof; and they have caused Egypt to err in every work thereof, as a drunkard staggereth in his vomit.
- Webster's Bible (WBS)
- The LORD hath mingled a perverse spirit in the midst of it: and they have caused Egypt to err in every work of it, as a drunken [man] staggereth in his vomit.
- Young's Literal Translation (YLT)
- Jehovah hath mingled in her midst A spirit of perverseness, And they have caused Egypt to err in all its work, As a drunkard erreth in his vomit.
Read in context
- 12ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
- 13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- 14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- 15ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
- 16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
Cross references
- 2 Thessalonians 2:11 2 ಥೆಸಲೊನೀಕದವರಿಗೆ 2:11ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Ezekiel 14:7–9 ಯೆಹೆಜ್ಕೇಲನು 14:7–9ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ. ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ. ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- 1 Kings 22:20–23 1 ಅರಸುಗಳು 22:20–23ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು. ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು. ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು. ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- Job 12:25 ಯೋಬನು 12:25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Isaiah 47:10–11 ಯೆಶಾಯ 47:10–11ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
- Jeremiah 25:27 ಯೆರೆಮೀಯ 25:27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- Jeremiah 25:15–16 ಯೆರೆಮೀಯ 25:15–16ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Isaiah 29:9–10 ಯೆಶಾಯ 29:9–10ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ. ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- Matthew 17:17 ಮತ್ತಾಯನು 17:17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Jeremiah 48:26 ಯೆರೆಮೀಯ 48:26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.