Skip to content
ThuthiThuthiThuthi
Isaiah · chapter 19 · verse 15

Isaiah 19:15 in Kannada

ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.

Illave aiguptadalli taleyaagali baalavaagali kombeyaagali ondu kaddiyaagali saadhisalu maadatakka kelasavu ondaadaroo aiguptada lliruvadilla.

Isaiah 19:15 in English

King James Version (KJV)
Neither shall there be [any] work for Egypt, which the head or tail, branch or rush, may do.
World English Bible (WEB)
Neither shall there be any work for Egypt, which head or tail, palm branch or rush, may do.
American Standard Version (ASV)
Neither shall there be for Egypt any work, which head or tail, palm-branch or rush, may do.
Bible in Basic English (BBE)
And in Egypt there will be no work for any man, head or tail, high or low, to do.
Darby Translation (DBY)
Neither shall there be any work for Egypt, which the head or tail, palm-branch or rush, may do.
Webster's Bible (WBS)
Neither shall there be [any] work for Egypt, which the head or tail, branch or rush, may perform.
Young's Literal Translation (YLT)
And there is no work to Egypt, That head or tail, branch or reed, may do.

Read in context

  1. 13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
  2. 14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
  3. 15ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
  4. 16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
  5. 17ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
Read all of Isaiah 19

Cross references

Original words (Hebrew)

Isaiah 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.