Isaiah · chapter 19 · verse 16
Isaiah 19:16 in Kannada
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
Aa dinadalli aiguptavu hengasara haage iru vadu. Sainyagala kartanu adara mele aadisuva kaiyannu beesuttiruvadarinda hedari bhayapadu vadu.
Isaiah 19:16 in English
- King James Version (KJV)
- In that day shall Egypt be like unto women: and it shall be afraid and fear because of the shaking of the hand of the LORD of hosts, which he shaketh over it.
- World English Bible (WEB)
- In that day the Egyptians will be like women. They will tremble and fear because of the shaking of the LORD of Armies’s hand, which he shakes over them.
- American Standard Version (ASV)
- In that day shall the Egyptians be like unto women; and they shall tremble and fear because of the shaking of the hand of Jehovah of hosts, which he shaketh over them.
- Bible in Basic English (BBE)
- In that day the Egyptians will be like women: and the land will be shaking with fear because of the waving of the Lord's hand stretched out over it.
- Darby Translation (DBY)
- In that day shall Egypt be like unto women; and it shall tremble and fear because of the shaking of the hand of Jehovah of hosts, which he shaketh over it.
- Webster's Bible (WBS)
- In that day shall Egypt be like women: and it shall be afraid and fear because of the shaking of the hand of the LORD of hosts, which he shaketh over it.
- Young's Literal Translation (YLT)
- In that day is Egypt like women, And it hath mourned, and been afraid, Because of the waving of the hand of Jehovah of Hosts, That He is waving over it.
Read in context
- 14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- 15ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ.
- 16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- 17ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
- 18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
Cross references
- Jeremiah 51:30 ಯೆರೆಮೀಯ 51:30ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
- Nahum 3:13 ನಹೂಮ 3:13ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.
- Isaiah 11:15 ಯೆಶಾಯ 11:15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Jeremiah 50:37 ಯೆರೆಮೀಯ 50:37ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು.
- Jeremiah 30:5–7 ಯೆರೆಮೀಯ 30:5–7ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ. ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು? ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Isaiah 10:32 ಯೆಶಾಯ 10:32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Zechariah 2:9 ಜೆಕರ್ಯ 2:9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- Psalm 48:6 ಕೀರ್ತನೆಗಳು 48:6ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
- Isaiah 30:30–32 ಯೆಶಾಯ 30:30–32ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Hebrews 10:31 ಇಬ್ರಿಯರಿಗೆ 10:31ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Isaiah 30:17 ಯೆಶಾಯ 30:17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.