Isaiah · chapter 19 · verse 18
Isaiah 19:18 in Kannada
ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
Aa divasadalli kaanaanina bhaasheyannaaduva aiguptada aidu pattanagalu sainyagala kartanige aane ittukolluvavu. Avugalalli ondara hesaru naashapura.
Isaiah 19:18 in English
- King James Version (KJV)
- In that day shall five cities in the land of Egypt speak the language of Canaan, and swear to the LORD of hosts; one shall be called, The city of destruction.
- World English Bible (WEB)
- In that day, there will be five cities in the land of Egypt that speak the language of Canaan, and swear to the LORD of Armies. One will be called “The city of destruction.”
- American Standard Version (ASV)
- In that day there shall be five cities in the land of Egypt that speak the language of Canaan, and swear to Jehovah of hosts; one shall be called The city of destruction.
- Bible in Basic English (BBE)
- In that day there will be five towns in the land of Egypt using the language of Canaan, and making oaths to the Lord of armies; and one of them will be named, The Town of the Sun.
- Darby Translation (DBY)
- In that day shall there be five cities in the land of Egypt speaking the language of Canaan, and swearing by Jehovah of hosts: one shall be called, The city of Heres.
- Webster's Bible (WBS)
- In that day shall five cities in the land of Egypt speak the language of Canaan, and swear to the LORD of hosts; one shall be called, The city of destruction.
- Young's Literal Translation (YLT)
- In that day there are five cities in the land of Egypt, Speaking the lip of Canaan, And swearing to Jehovah of Hosts, 'The city of destruction,' is said of one.
Read in context
- 16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- 17ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು.
- 18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
- 19ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
- 20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
Cross references
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Isaiah 19:21 ಯೆಶಾಯ 19:21ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Jeremiah 12:16 ಯೆರೆಮೀಯ 12:16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Isaiah 19:19 ಯೆಶಾಯ 19:19ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು.
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Isaiah 45:23–24 ಯೆಶಾಯ 45:23–24ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Deuteronomy 10:20 ಧರ್ಮೋಪದೇಶಕಾಂಡ 10:20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
- Nehemiah 10:29 ನೆಹೆಮೀಯ 10:29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- Genesis 11:1 ಆದಿಕಾಂಡ 11:1ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.
Original words (Hebrew)
- day · H3117יוֹם yôwm
- five · H2568חָמֵשׁ châmêsh
- cities · H5892עִיר ʻîyr
- land · H776אֶרֶץ ʼerets
- Egypt · H4714מִצְרַיִם Mitsrayim
- speak · H1696דָבַר dâbar
- language · H8193שָׂפָה sâphâh
- Canaan · H3667כְּנַעַן Kᵉnaʻan
- swear · H7650שָׁבַע shâbaʻ
- hosts · H6635צָבָא tsâbâʼ
- one · H259אֶחָד ʼechâd
- called · H559אָמַר ʼâmar
- city · H5892עִיר ʻîyr
- destruction · H2041הֶרֶס hereç