Isaiah · chapter 19 · verse 2
Isaiah 19:2 in Kannada
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
Idallade naanu aiguptakke virodhavaagi aigupta vannu ebbisuvenu; sahodaranige virodavaagi sahodaranoo nereyavanige virodavaagi nere yavanoo pattanakke virodhavaagi pattanavoo raajyakke virodhavaagi raajyavoo horaaduvavu.
Isaiah 19:2 in English
- King James Version (KJV)
- And I will set the Egyptians against the Egyptians: and they shall fight every one against his brother, and every one against his neighbour; city against city, [and] kingdom against kingdom.
- World English Bible (WEB)
- I will stir up the Egyptians against the Egyptians, and they will fight everyone against his brother, and everyone against his neighbor; city against city, and kingdom against kingdom.
- American Standard Version (ASV)
- And I will stir up the Egyptians against the Egyptians: and they shall fight every one against his brother, and every one against his neighbor; city against city, [and] kingdom against kingdom.
- Bible in Basic English (BBE)
- And I will send the Egyptians against the Egyptians: and they will be fighting every one against his brother, and every one against his neighbour; town against town, and kingdom against kingdom.
- Darby Translation (DBY)
- And I will incite the Egyptians against the Egyptians; and they shall fight every one against his brother, and every one against his neighbour; city against city, kingdom against kingdom.
- Webster's Bible (WBS)
- And I will set the Egyptians against the Egyptians: and they shall fight every one against his brother, and every one against his neighbor; city against city, [and] kingdom against kingdom.
- Young's Literal Translation (YLT)
- And I armed Egyptians against Egyptians, And they fought, each against his brother, And each against his neighbour, City against city, kingdom against kingdom.
Read in context
- 1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- 2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- 3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- 4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
Cross references
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 1 Samuel 14:20 1 ಸಮುವೇಲನು 14:20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.
- Matthew 10:36 ಮತ್ತಾಯನು 10:36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- Ezekiel 38:21 ಯೆಹೆಜ್ಕೇಲನು 38:21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
- Matthew 10:21 ಮತ್ತಾಯನು 10:21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- Matthew 12:25 ಮತ್ತಾಯನು 12:25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- Revelation 17:12–17 ಪ್ರಕಟನೆ 17:12–17ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- 2 Chronicles 20:22–23 2 ಪೂರ್ವಕಾಲವೃತ್ತಾಂತ 20:22–23ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 19:13–14 ಯೆಶಾಯ 19:13–14ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Judges 9:23 ನ್ಯಾಯಸ್ಥಾಪಕರು 9:23ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
- 1 Samuel 14:16 1 ಸಮುವೇಲನು 14:16ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
Original words (Hebrew)
- set · H5526סָכַךְ çâkak
- Egyptians · H4714מִצְרַיִם Mitsrayim
- Egyptians · H4714מִצְרַיִם Mitsrayim
- fight · H3898לָחַם lâcham
- one · H376אִישׁ ʼîysh
- brother · H251אָח ʼâch
- one · H376אִישׁ ʼîysh
- neighbour · H7453רֵעַ rêaʻ
- city · H5892עִיר ʻîyr
- city · H5892עִיר ʻîyr
- kingdom · H4467מַמְלָכָה mamlâkâh
- kingdom · H4467מַמְלָכָה mamlâkâh