Skip to content
ThuthiThuthiThuthi
Isaiah · chapter 19 · verse 22

Isaiah 19:22 in Kannada

ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.

Idallade kartanu aiguptyarannu hodeyuvanu, hodedu svasthamaaduvanu. Avaru kartana kadege tirugikolluvaru, aatanu avarannu aalaisi svasthamaaduvanu.

Isaiah 19:22 in English

King James Version (KJV)
And the LORD shall smite Egypt: he shall smite and heal [it:] and they shall return [even] to the LORD, and he shall be intreated of them, and shall heal them.
World English Bible (WEB)
The LORD will strike Egypt, striking and healing. They will return to the LORD, and he will be entreated by them, and will heal them.
American Standard Version (ASV)
And Jehovah will smite Egypt, smiting and healing; and they shall return unto Jehovah, and he will be entreated of them, and will heal them.
Bible in Basic English (BBE)
And the Lord will send punishment on Egypt, and will make them well again; and when they come back to the Lord he will give ear to their prayer and take away their disease.
Darby Translation (DBY)
And Jehovah will smite Egypt; he will smite and heal: and they shall return to Jehovah, and he will be entreated of them, and will heal them.
Webster's Bible (WBS)
And the LORD will smite Egypt: he will smite and heal [it] : and they shall return [even] to the LORD, and he will be entreated by them, and will heal them.
Young's Literal Translation (YLT)
And Jehovah hath smitten Egypt, smiting and healing, And they have turned back unto Jehovah, And He hath been entreated of them, And hath healed them.

Read in context

  1. 20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
  2. 21ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
  3. 22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
  4. 23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
  5. 24ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Read all of Isaiah 19

Cross references

Original words (Hebrew)

Isaiah 19:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.