Skip to content
ThuthiThuthiThuthi
Isaiah · chapter 19 · verse 23

Isaiah 19:23 in Kannada

ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.

Aa divasadalli aiguptadinda ashshoorakke hoguva ondu raajamaargaviruvadu. Ashshoo ryaru aiguptakkoo aiguptyaru ashshooryakkoo hogi baruvaru mattu aiguptyaru ashshooryarondige (kartanannu) sevisuvaru.

Isaiah 19:23 in English

King James Version (KJV)
In that day shall there be a highway out of Egypt to Assyria, and the Assyrian shall come into Egypt, and the Egyptian into Assyria, and the Egyptians shall serve with the Assyrians.
World English Bible (WEB)
In that day there will be a highway out of Egypt to Assyria, and the Assyrian shall come into Egypt, and the Egyptian into Assyria; and the Egyptians will worship with the Assyrians.
American Standard Version (ASV)
In that day shall there be a highway out of Egypt to Assyria, and the Assyrian shall come into Egypt, and the Egyptian into Assyria; and the Egyptians shall worship with the Assyrians.
Bible in Basic English (BBE)
In that day there will be a highway out of Egypt to Assyria, and Assyria will come into Egypt, and Egypt will come into Assyria; and the Egyptians will give worship to the Lord together with the Assyrians.
Darby Translation (DBY)
In that day shall there be a highway out of Egypt to Assyria; and the Assyrian shall come into Egypt, and the Egyptian into Assyria; and Egypt shall serve with Assyria.
Webster's Bible (WBS)
In that day shall there be a highway from Egypt to Assyria, and the Assyrian shall come into Egypt, and the Egyptian into Assyria, and the Egyptians shall serve with the Assyrians.
Young's Literal Translation (YLT)
In that day is a highway out of Egypt to Asshur, And come in have the Assyrians to Egypt, And the Egyptians into Asshur, And the Egyptians have served with the Assyrians.

Read in context

  1. 21ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು.
  2. 22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
  3. 23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
  4. 24ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
  5. 25ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Read all of Isaiah 19

Cross references

Original words (Hebrew)

Isaiah 19:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.