Skip to content
ThuthiThuthiThuthi
Isaiah · chapter 19 · verse 24

Isaiah 19:24 in Kannada

ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.

Aa dinadalli israayelu aiguptyara sanga daloo ashshooryara sangadaloo mooraneya daagi deshada madhyadalli aasheervaadavaagiruvadu.nanna prajeyaada aiguptakkoo nanna kaigala kelasa vaada ashshooryakkoo nanna svaastyavaada israaye ligoo nimage aasheervaada endu heli avarige aasheervaada koduvanu.

Isaiah 19:24 in English

King James Version (KJV)
In that day shall Israel be the third with Egypt and with Assyria, [even] a blessing in the midst of the land:
World English Bible (WEB)
In that day, Israel will be the third with Egypt and with Assyria, a blessing within the earth;
American Standard Version (ASV)
In that day shall Israel be the third with Egypt and with Assyria, a blessing in the midst of the earth;
Bible in Basic English (BBE)
In that day Israel will be the third together with Egypt and Assyria, a blessing in the earth:
Darby Translation (DBY)
In that day shall Israel be the third with Egypt and with Assyria, a blessing in the midst of the earth;
Webster's Bible (WBS)
In that day shall Israel be the third with Egypt and with Assyria, [even] a blessing in the midst of the land:
Young's Literal Translation (YLT)
In that day is Israel third, After Egypt, and after Asshur, A blessing in the heart of the earth.

Read in context

  1. 22ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
  2. 23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
  3. 24ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
  4. 25ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Read all of Isaiah 19

Cross references

Original words (Hebrew)

Isaiah 19:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.