Isaiah · chapter 19 · verse 25
Isaiah 19:25 in Kannada
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Nanna prajeyaada aiguptakkoo nanna kaigala kelasa vaada ashshooryakkoo nanna svaastyavaada israaye ligoo nimage aasheervaada endu heli avarige aasheervaada koduvanu.
Isaiah 19:25 in English
- King James Version (KJV)
- Whom the LORD of hosts shall bless, saying, Blessed [be] Egypt my people, and Assyria the work of my hands, and Israel mine inheritance.
- World English Bible (WEB)
- because the LORD of Armies has blessed them, saying, “Blessed be Egypt my people, Assyria the work of my hands, and Israel my inheritance.”
- American Standard Version (ASV)
- for that Jehovah of hosts hath blessed them, saying, Blessed be Egypt my people, and Assyria the work of my hands, and Israel mine inheritance.
- Bible in Basic English (BBE)
- Because of the blessing of the Lord of armies which he has given them, saying, A blessing on Egypt my people, and on Assyria the work of my hands, and on Israel my heritage.
- Darby Translation (DBY)
- whom Jehovah of hosts will bless, saying, Blessed be Egypt my people, and Assyria the work of my hands, and Israel mine inheritance!
- Webster's Bible (WBS)
- Whom the LORD of hosts will bless, saying, Blessed [be] Egypt my people, and Assyria the work of my hands, and Israel my inheritance.
- Young's Literal Translation (YLT)
- In that Jehovah of Hosts did bless it, saying, 'Blessed [is] My people — Egypt, And the work of My hands — Asshur, And Mine inheritance — Israel!'
Read in context
- 23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
- 24ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- 25ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
Cross references
- Isaiah 29:23 ಯೆಶಾಯ 29:23ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
- Romans 9:24–25 ರೋಮಾಪುರದವರಿಗೆ 9:24–25ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು? ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 115:15 ಕೀರ್ತನೆಗಳು 115:15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- Psalm 138:8 ಕೀರ್ತನೆಗಳು 138:8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Numbers 6:27 ಅರಣ್ಯಕಾಂಡ 6:27ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Isaiah 61:9 ಯೆಶಾಯ 61:9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Numbers 6:24 ಅರಣ್ಯಕಾಂಡ 6:24ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
Original words (Hebrew)
- hosts · H6635צָבָא tsâbâʼ
- bless · H1288בָרַךְ bârak
- saying · H559אָמַר ʼâmar
- Blessed · H1288בָרַךְ bârak
- Egypt · H4714מִצְרַיִם Mitsrayim
- people · H5971עַם ʻam
- Assyria · H804אַשּׁוּר ʼAshshûwr
- work · H4639מַעֲשֶׂה maʻăseh
- hands · H3027יָד yâd
- Israel · H3478יִשְׂרָאֵל Yisrâʼêl
- inheritance · H5159נַחֲלָה nachălâh