Isaiah · chapter 19 · verse 4
Isaiah 19:4 in Kannada
ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
Ida llade aiguptavannu krooranaada odeyana kaige oppisuvenu; bhayankaranaada raajanu avara nnaaluvanu endu sainyagala kartanaada kartanu heluttaane.
Isaiah 19:4 in English
- King James Version (KJV)
- And the Egyptians will I give over into the hand of a cruel lord; and a fierce king shall rule over them, saith the Lord, the LORD of hosts.
- World English Bible (WEB)
- I will give over the Egyptians into the hand of a cruel lord. A fierce king will rule over them,” says the Lord, GOD of Armies.
- American Standard Version (ASV)
- And I will give over the Egyptians into the hand of a cruel lord; and a fierce king shall rule over them, saith the Lord, Jehovah of hosts.
- Bible in Basic English (BBE)
- And I will give the Egyptians into the hand of a cruel lord; and a hard king will be their ruler, says the Lord, the Lord of armies.
- Darby Translation (DBY)
- And the Egyptians will I give over into the hand of a cruel lord, and a fierce king shall rule over them, saith the Lord, Jehovah of hosts.
- Webster's Bible (WBS)
- And the Egyptians will I give over into the hand of a cruel lord; and a fierce king shall rule over them, saith the Lord, the LORD of hosts.
- Young's Literal Translation (YLT)
- And I have delivered the Egyptians Into the hand of a hard lord, And a strong king doth rule over them, An affirmation of the Lord, Jehovah of Hosts.
Read in context
- 2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- 3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- 4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- 5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
- 6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
Cross references
- Isaiah 20:4 ಯೆಶಾಯ 20:4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Jeremiah 46:26 ಯೆರೆಮೀಯ 46:26ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Ezekiel 29:19 ಯೆಹೆಜ್ಕೇಲನು 29:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 1 Samuel 23:7 1 ಸಮುವೇಲನು 23:7ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.