Isaiah · chapter 19 · verse 5
Isaiah 19:5 in Kannada
ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
Idallade samudrada kadeyinda neeru batti hoguvadu; nadigalu ingi onaguvavu.
Isaiah 19:5 in English
- King James Version (KJV)
- And the waters shall fail from the sea, and the river shall be wasted and dried up.
- World English Bible (WEB)
- The waters will fail from the sea, and the river will be wasted and become dry.
- American Standard Version (ASV)
- And the waters shall fail from the sea, and the river shall be wasted and become dry.
- Bible in Basic English (BBE)
- And the waters of the sea will be cut off, and the river will become dry and waste:
- Darby Translation (DBY)
- And the waters shall fail from the sea, and the river shall be wasted and dried up;
- Webster's Bible (WBS)
- And the waters shall fail from the sea, and the rivers shall be wasted and dried up.
- Young's Literal Translation (YLT)
- And failed have waters from the sea, And a river is wasted and dried up.
Read in context
- 3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- 4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- 5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
- 6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
- 7ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
Cross references
- Ezekiel 30:12 ಯೆಹೆಜ್ಕೇಲನು 30:12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Jeremiah 51:36 ಯೆರೆಮೀಯ 51:36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
- Zechariah 14:18 ಜೆಕರ್ಯ 14:18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
- Zechariah 10:11 ಜೆಕರ್ಯ 10:11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.