Isaiah · chapter 19 · verse 6
Isaiah 19:6 in Kannada
ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
Nadi galu naaruvavu avaru nadigalannu doorakke tiru gisuvaru toregalu ilidu neerillade hogu vavu; aapoo jambuhulloo baaduvavu.
Isaiah 19:6 in English
- King James Version (KJV)
- And they shall turn the rivers far away; [and] the brooks of defence shall be emptied and dried up: the reeds and flags shall wither.
- World English Bible (WEB)
- The rivers will become foul. The streams of Egypt will be diminished and dried up. The reeds and flags will wither away.
- American Standard Version (ASV)
- And the rivers shall become foul; the streams of Egypt shall be diminished and dried up; the reeds and flags shall wither away.
- Bible in Basic English (BBE)
- And the rivers will have an evil smell; the stream of Egypt will become small and dry: all the water-plants will come to nothing.
- Darby Translation (DBY)
- and the rivers shall stink, and the streams of Egypt shall be diminished and drain away: the reeds and sedges shall wither.
- Webster's Bible (WBS)
- And they shall turn the rivers far away; [and] the brooks of defense shall be emptied and dried up: the reeds and flags shall wither.
- Young's Literal Translation (YLT)
- And they have turned away the flowings, Weak and dried up have been brooks of the bulwark, Reed and flag have withered.
Read in context
- 4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- 5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
- 6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
- 7ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
- 8ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
Cross references
- Isaiah 37:25 ಯೆಶಾಯ 37:25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Exodus 7:18 ವಿಮೋಚನಕಾಂಡ 7:18ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.
- Job 8:11 ಯೋಬನು 8:11ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?
- Exodus 2:3 ವಿಮೋಚನಕಾಂಡ 2:3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
- 2 Kings 19:24 2 ಅರಸುಗಳು 19:24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
- Isaiah 18:2 ಯೆಶಾಯ 18:2ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.
- Isaiah 15:6 ಯೆಶಾಯ 15:6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.