Isaiah · chapter 19 · verse 7
Isaiah 19:7 in Kannada
ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
Nadiya hattira, naditeeradalliye iruva bayalugalu, nadiya baliyalli bittida holagalellavoo onagi badiyalpattu illade hoguvavu.
Isaiah 19:7 in English
- King James Version (KJV)
- The paper reeds by the brooks, by the mouth of the brooks, and every thing sown by the brooks, shall wither, be driven away, and be no [more].
- World English Bible (WEB)
- The meadows by the Nile, by the brink of the Nile, and all the sown fields of the Nile, will become dry, be driven away, and be no more.
- American Standard Version (ASV)
- The meadows by the Nile, by the brink of the Nile, and all the sown fields of the Nile, shall become dry, be driven away, and be no more.
- Bible in Basic English (BBE)
- The grass-lands by the Nile, and everything planted by the Nile, will become dry, or taken away by the wind, and will come to an end.
- Darby Translation (DBY)
- The meadows by the Nile, on the banks of the Nile, and everything sown by the Nile, shall be dried up, be driven away, and be no [more].
- Webster's Bible (WBS)
- The paper-reeds by the brooks, by the mouth of the brooks, and every thing sown by the brooks, shall wither, be driven away, and be no [more] .
- Young's Literal Translation (YLT)
- Exposed things by the brook, by the edge of the brook, And every sown thing of the brook, hath withered, It hath been driven away, and is not.
Read in context
- 5ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.
- 6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
- 7ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
- 8ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
- 9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
Cross references
- Jeremiah 14:4 ಯೆರೆಮೀಯ 14:4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- Isaiah 23:3 ಯೆಶಾಯ 23:3ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- Ezekiel 19:13 ಯೆಹೆಜ್ಕೇಲನು 19:13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Joel 1:17–18 ಯೋವೇಲ 1:17–18ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.
- Isaiah 32:20 ಯೆಶಾಯ 32:20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.