Isaiah · chapter 19 · verse 8
Isaiah 19:8 in Kannada
ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
Viాnu gaararu koodaa duhkhisuvaru mattu nadiyalli gaala haakuvavaru pralaapisuvaru, neerina mele bale beesuvavaru kuggihoguvaru.
Isaiah 19:8 in English
- King James Version (KJV)
- The fishers also shall mourn, and all they that cast angle into the brooks shall lament, and they that spread nets upon the waters shall languish.
- World English Bible (WEB)
- The fishermen will lament, and all those who fish in the Nile will mourn, and those who spread nets on the waters will languish.
- American Standard Version (ASV)
- And the fishers shall lament, and all they that cast angle into the Nile shall mourn, and they that spread nets upon the waters shall languish.
- Bible in Basic English (BBE)
- The fishermen will be sad, and all those who put fishing-lines into the Nile will be full of grief, and those whose nets are stretched out on the waters will have sorrow in their hearts.
- Darby Translation (DBY)
- And the fishers shall mourn, and all they that cast fish-hook into the Nile shall lament, and they that spread net upon the waters shall languish.
- Webster's Bible (WBS)
- The fishers also shall mourn, and all they that cast angle into the brooks shall lament, and they that spread nets upon the waters shall languish.
- Young's Literal Translation (YLT)
- And lamented have the fishers, And mourned have all casting angle into a brook, And those spreading nets on the face of the waters have languished.
Read in context
- 6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
- 7ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
- 8ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
- 9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
- 10ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
Cross references
- Habakkuk 1:15 ಹಬಕ್ಕೂಕ 1:15ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
- Ezekiel 47:10 ಯೆಹೆಜ್ಕೇಲನು 47:10ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
- Numbers 11:5 ಅರಣ್ಯಕಾಂಡ 11:5ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.
- Exodus 7:21 ವಿಮೋಚನಕಾಂಡ 7:21ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.