Skip to content
ThuthiThuthiThuthi
Isaiah · chapter 19 · verse 9

Isaiah 19:9 in Kannada

ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.

Nayavaada naarina kelasadavaru, batte neyuvavaru naachiko lluvaru.

Isaiah 19:9 in English

King James Version (KJV)
Moreover they that work in fine flax, and they that weave networks, shall be confounded.
World English Bible (WEB)
Moreover those who work in combed flax, and those who weave white cloth, will be confounded.
American Standard Version (ASV)
Moreover they that work in combed flax, and they that weave white cloth, shall be confounded.
Bible in Basic English (BBE)
And all the workers in linen thread, and those who make cotton cloth, will be put to shame.
Darby Translation (DBY)
And they that work in fine flax, and they that weave white stuffs shall be ashamed.
Webster's Bible (WBS)
Moreover they that work in fine flax, and they that weave net-works shall be confounded.
Young's Literal Translation (YLT)
And ashamed have been makers of fine flax, And weavers of net-works.

Read in context

  1. 7ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.
  2. 8ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು.
  3. 9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
  4. 10ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
  5. 11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
Read all of Isaiah 19

Cross references

Original words (Hebrew)

Isaiah 19:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.