Isaiah · chapter 2 · verse 1
Isaiah 2:1 in Kannada
ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
Aamochana maganaada yeshaayanige yehoodada mattu yeroosalemina vishayavaagi kandu banda daivokti:
Isaiah 2:1 in English
- King James Version (KJV)
- The word that Isaiah the son of Amoz saw concerning Judah and Jerusalem.
- World English Bible (WEB)
- This is what Isaiah the son of Amoz saw concerning Judah and Jerusalem.
- American Standard Version (ASV)
- The word that Isaiah the son of Amoz saw concerning Judah and Jerusalem.
- Bible in Basic English (BBE)
- The word which Isaiah, the son of Amoz, saw about Judah and Jerusalem.
- Darby Translation (DBY)
- The word that Isaiah the son of Amoz saw concerning Judah and Jerusalem.
- Webster's Bible (WBS)
- The word that Isaiah the son of Amoz saw concerning Judah and Jerusalem.
- Young's Literal Translation (YLT)
- The thing that Isaiah son of Amoz hath seen concerning Judah and Jerusalem:
Read in context
- 1ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
- 2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- 3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
Cross references
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- Amos 1:1 ಆಮೋಸ 1:1ತೆಕೋವದ ಕುರುಬರಲಿದ್ದ ಆಮೋಸನು ಯೆಹೂದದ ಅರಸನಾದ ಉಜ್ಜೀಯನ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ದಿನಗಳ ಲ್ಲಿಯೂ ಭೂಕಂಪಕ್ಕೆ ಎರಡು ವರುಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ನೋಡಿದ ವಾಕ್ಯಗಳು.
- Micah 1:1 ಮೀಕ 1:1ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
- Habakkuk 1:1 ಹಬಕ್ಕೂಕ 1:1ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.