Isaiah · chapter 2 · verse 11
Isaiah 2:11 in Kannada
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
Manu shyana ahambhaavada drushtiyu kugguvadu, manu shyara garvavu tagguvadu, aaga kartanobbane aa dinadalli unnatanaagiruvanu.
Isaiah 2:11 in English
- King James Version (KJV)
- The lofty looks of man shall be humbled, and the haughtiness of men shall be bowed down, and the LORD alone shall be exalted in that day.
- World English Bible (WEB)
- The lofty looks of man will be brought low, the arrogance of men will be bowed down, and the LORD alone will be exalted in that day.
- American Standard Version (ASV)
- The lofty looks of man shall be brought low, and the haughtiness of men shall be bowed down, and Jehovah alone shall be exalted in that day.
- Bible in Basic English (BBE)
- The high looks of man will be put to shame, and the pride of men will be made low, and only the Lord will be lifted up in that day.
- Darby Translation (DBY)
- The lofty eyes of man shall be brought low, and the haughtiness of men shall be bowed down, and Jehovah alone shall be exalted in that day.
- Webster's Bible (WBS)
- The lofty looks of man shall be humbled, and the haughtiness of men shall be abased, and the LORD alone shall be exalted in that day.
- Young's Literal Translation (YLT)
- The haughty eyes of man have been humbled, And bowed down hath been the loftiness of men, And set on high hath Jehovah alone been in that day.
Read in context
- 9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- 10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- 11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- 12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- 13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
Cross references
- Isaiah 5:15–16 ಯೆಶಾಯ 5:15–16ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
- Psalm 18:27 ಕೀರ್ತನೆಗಳು 18:27ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Isaiah 12:4 ಯೆಶಾಯ 12:4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- Isaiah 24:21 ಯೆಶಾಯ 24:21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Micah 4:6 ಮೀಕ 4:6ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಕುಂಟಾದದ್ದನ್ನು ಕೂಡಿಸಿ ತಳ್ಳಿಬಿಟ್ಟದ್ದನ್ನೂ ನಾನು ಕಷ್ಟಪಡಿಸಿದವರನ್ನೂ ಒಟ್ಟುಗೂಡಿಸುವೆನು.
- Jeremiah 30:7–8 ಯೆರೆಮೀಯ 30:7–8ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು. ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
- Ezekiel 38:19 ಯೆಹೆಜ್ಕೇಲನು 38:19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
- 2 Corinthians 10:17 2 ಕೊರಿಂಥದವರಿಗೆ 10:17ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.