Isaiah · chapter 2 · verse 12
Isaiah 2:12 in Kannada
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
Sainyagala kartana dinavu garva mattu ahambhaavadinda tumbiru vavara meleyoo tannannu hechchisikondiruva pratiyobbana meleyoo baruvadu; aatanu avarannu taggisuvanu.
Isaiah 2:12 in English
- King James Version (KJV)
- For the day of the LORD of hosts [shall be] upon every [one that is] proud and lofty, and upon every [one that is] lifted up; and he shall be brought low:
- World English Bible (WEB)
- For there will be a day of the LORD of Armies for all that is proud and arrogant, and for all that is lifted up, and it shall be brought low—
- American Standard Version (ASV)
- For there shall be a day of Jehovah of hosts upon all that is proud and haughty, and upon all that is lifted up; and it shall be brought low;
- Bible in Basic English (BBE)
- For the day of the Lord of armies is coming on all the pride of men, and on all who are high and lifted up;
- Darby Translation (DBY)
- For there shall be a day of Jehovah of hosts upon everything proud and lofty, and upon everything lifted up, and it shall be brought low;
- Webster's Bible (WBS)
- For the day of the LORD of hosts [shall be] upon every [one that is] proud and lofty, and upon every [one that is] lifted up; and he shall be brought low:
- Young's Literal Translation (YLT)
- For a day [is] to Jehovah of Hosts, For every proud and high one, And for every lifted up and low one,
Read in context
- 10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- 11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- 12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- 13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
- 14ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
Cross references
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 23:9 ಯೆಶಾಯ 23:9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Proverbs 16:5 ಜ್ಞಾನೋಕ್ತಿಗಳು 16:5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
- Ezekiel 13:5 ಯೆಹೆಜ್ಕೇಲನು 13:5ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
- Daniel 5:20–24 ದಾನಿಯೇಲನು 5:20–24ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು.
- Matthew 23:12 ಮತ್ತಾಯನು 23:12ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
- Isaiah 13:6 ಯೆಶಾಯ 13:6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- Jeremiah 46:10 ಯೆರೆಮೀಯ 46:10ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- 1 Thessalonians 5:2 1 ಥೆಸಲೊನೀಕದವರಿಗೆ 5:2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.