Isaiah · chapter 2 · verse 16
Isaiah 2:16 in Kannada
ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
Ellaa taarsheesh hadagugalu, antoo nodatakka manoharavaada ellaa chitragala meleyoo aa dinavu baruvadu.
Isaiah 2:16 in English
- King James Version (KJV)
- And upon all the ships of Tarshish, and upon all pleasant pictures.
- World English Bible (WEB)
- for all the ships of Tarshish, and for all pleasant imagery.
- American Standard Version (ASV)
- and upon all the ships of Tarshish, and upon all pleasant imagery.
- Bible in Basic English (BBE)
- And on all the ships of Tarshish, and on all the fair boats.
- Darby Translation (DBY)
- and upon all the ships of Tarshish, and upon all pleasant works of art.
- Webster's Bible (WBS)
- And upon all the ships of Tarshish, and upon all pleasant pictures.
- Young's Literal Translation (YLT)
- And for all ships of Tarshish, And for all desirable pictures.
Read in context
- 14ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
- 15ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
- 16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
- 17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- 18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
Cross references
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Isaiah 23:1 ಯೆಶಾಯ 23:1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
- Numbers 33:52 ಅರಣ್ಯಕಾಂಡ 33:52ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
- 1 Kings 22:48–49 1 ಅರಸುಗಳು 22:48–49ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು. ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
- Psalm 47:7 ಕೀರ್ತನೆಗಳು 47:7ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
- Revelation 18:11 ಪ್ರಕಟನೆ 18:11ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Revelation 18:17–19 ಪ್ರಕಟನೆ 18:17–19ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು