Isaiah · chapter 2 · verse 17
Isaiah 2:17 in Kannada
ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
Manushyana ahambhaavavu kugguvadu, manushyara garvavu taggisalpaduvadu; aa dinadalli kartanobbane unnata naagiruvanu.
Isaiah 2:17 in English
- King James Version (KJV)
- And the loftiness of man shall be bowed down, and the haughtiness of men shall be made low: and the LORD alone shall be exalted in that day.
- World English Bible (WEB)
- The loftiness of man shall be bowed down, and the arrogance of men shall be brought low; and the LORD alone shall be exalted in that day.
- American Standard Version (ASV)
- And the loftiness of man shall be bowed down, and the haughtiness of men shall be brought low; and Jehovah alone shall be exalted in that day.
- Bible in Basic English (BBE)
- And the high looks of man will be put to shame, and the pride of men will be made low: and only the Lord will be lifted up in that day.
- Darby Translation (DBY)
- And the loftiness of man shall be bowed down, and the haughtiness of men shall be brought low; and Jehovah alone shall be exalted in that day:
- Webster's Bible (WBS)
- And the loftiness of man shall be abased, and the haughtiness of men shall be made low: and the LORD alone shall be exalted in that day.
- Young's Literal Translation (YLT)
- And bowed down hath been the haughtiness of man, And humbled the loftiness of men, And set on high hath Jehovah alone been in that day.
Read in context
- 15ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
- 16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
- 17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- 18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
- 19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
Cross references
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Jeremiah 48:29–30 ಯೆರೆಮೀಯ 48:29–30ಮೋವಾ ಬಿನ ಹೆಮ್ಮೆಯನ್ನು ಕುರಿತು ಅದರ ಮಹಾಗರ್ವವನ್ನ್ನೂ ಡಂಬವನ್ನೂ ಅಹಂಕಾರವನ್ನೂ ಬಡಾಯಿಯನ್ನೂ ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ. ನಾನು ಅದರ ಕೋಪೋ ದ್ರೇಕವನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಆದರೆ ಅದು ಹಾಗೆ ಆಗುವದಿಲ್ಲ; ಅವನ ಸುಳ್ಳುಗಳು ಸರಿ ಬೀಳುವದಿಲ್ಲ.
- Isaiah 13:11 ಯೆಶಾಯ 13:11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- Ezekiel 28:2–7 ಯೆಹೆಜ್ಕೇಲನು 28:2–7ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ; ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ; ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.