Isaiah · chapter 2 · verse 18
Isaiah 2:18 in Kannada
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
Aatanu vigrahagalannu sampoorna vaagi illadante maadibiduvanu.
Isaiah 2:18 in English
- King James Version (KJV)
- And the idols he shall utterly abolish.
- World English Bible (WEB)
- The idols shall utterly pass away.
- American Standard Version (ASV)
- And the idols shall utterly pass away.
- Bible in Basic English (BBE)
- And the images will never be seen again.
- Darby Translation (DBY)
- and the idols shall utterly pass away.
- Webster's Bible (WBS)
- And the idols he will utterly abolish.
- Young's Literal Translation (YLT)
- And the idols — they completely pass away.
Read in context
- 16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
- 17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- 18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
- 19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- 20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
Cross references
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.