Isaiah · chapter 2 · verse 19
Isaiah 2:19 in Kannada
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
Kartanu bhoomiyannu bhayankaravaagi nadugisalu elu vaaga kartanigoo aatana mahimegoo aatana ghanakkoo hedari bandegala sandugaligoo bhoomiya gaviga ligoo avaru serikolluvaru.
Isaiah 2:19 in English
- King James Version (KJV)
- And they shall go into the holes of the rocks, and into the caves of the earth, for fear of the LORD, and for the glory of his majesty, when he ariseth to shake terribly the earth.
- World English Bible (WEB)
- Men shall go into the caves of the rocks, and into the holes of the earth, from before the terror of the LORD, and from the glory of his majesty, when he arises to shake the earth mightily.
- American Standard Version (ASV)
- And men shall go into the caves of the rocks, and into the holes of the earth, from before the terror of Jehovah, and from the glory of his majesty, when he ariseth to shake mightily the earth.
- Bible in Basic English (BBE)
- And men will go into cracks of the rocks, and into holes of the earth, for fear of the Lord, and before the glory of his power, when he comes out of his place, shaking the earth with his strength.
- Darby Translation (DBY)
- And they shall go into the caves of the rocks, and into the holes of the earth, from before the terror of Jehovah, and from the glory of his majesty, when he shall arise to terrify the earth.
- Webster's Bible (WBS)
- And they shall go into the holes of the rocks, and into the caves of the earth, for fear of the LORD, and for the glory of his majesty, when he ariseth to shake terribly the earth.
- Young's Literal Translation (YLT)
- And [men] have entered into caverns of rocks, And into caves of dust, Because of the fear of Jehovah, And because of the honour of His excellency, In His rising to terrify the earth.
Read in context
- 17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- 18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
- 19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- 20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- 21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Cross references
- Isaiah 2:10 ಯೆಶಾಯ 2:10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- Luke 23:30 ಲೂಕನು 23:30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Hosea 10:8 ಹೋಶೇಯ 10:8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- Isaiah 2:21 ಯೆಶಾಯ 2:21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Haggai 2:6 ಹಗ್ಗಾಯ 2:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- Revelation 6:12–15 ಪ್ರಕಟನೆ 6:12–15ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು. ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Hebrews 12:26 ಇಬ್ರಿಯರಿಗೆ 12:26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Habakkuk 3:3–14 ಹಬಕ್ಕೂಕ 3:3–14ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು. ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು. ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ. ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ. ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- Micah 7:17 ಮೀಕ 7:17ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
Original words (Hebrew)
- go · H935בּוֹא bôwʼ
- holes · H4631מְעָרָה mᵉʻârâh
- rocks · H6697צוּר tsûwr
- caves · H4247מְחִלָּה mᵉchillâh
- earth · H6083עָפָר ʻâphâr
- for · H6440פָּנִים pânîym
- fear · H6343פַּחַד pachad
- glory · H1926הָדָר hâdâr
- majesty · H1347גָּאוֹן gâʼôwn
- ariseth · H6965קוּם qûwm
- terribly · H6206עָרַץ ʻârats
- earth · H776אֶרֶץ ʼerets