Isaiah · chapter 2 · verse 20
Isaiah 2:20 in Kannada
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
Aa dinadalli manushyanu addabeeluvadakkoskara taavu maadi konda belliya vigrahagalannoo chinnada vigraha galannoo ili baavaligalige bisaadibiduvanu.
Isaiah 2:20 in English
- King James Version (KJV)
- In that day a man shall cast his idols of silver, and his idols of gold, which they made [each one] for himself to worship, to the moles and to the bats;
- World English Bible (WEB)
- In that day, men shall cast away their idols of silver and their idols of gold, which have been made for themselves to worship, to the moles and to the bats,
- American Standard Version (ASV)
- In that day men shall cast away their idols of silver, and their idols of gold, which have been made for them to worship, to the moles and to the bats;
- Bible in Basic English (BBE)
- In that day men will put their images of silver and of gold, which they made for worship, in the keeping of the beasts of the dark places;
- Darby Translation (DBY)
- In that day men shall cast away their idols of silver and their idols of gold, which they made [each] for himself to worship, to the moles and to the bats;
- Webster's Bible (WBS)
- In that day a man shall cast his idols of silver, and his idols of gold, which they made [each one] for himself to worship, to the moles and to the bats;
- Young's Literal Translation (YLT)
- In that day doth man cast his idols of silver, And his idols of gold, That they have made for him to worship, To moles, and to bats,
Read in context
- 18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
- 19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- 20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- 21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- 22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Cross references
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Isaiah 31:7 ಯೆಶಾಯ 31:7ನೀವು ನಿಮ್ಮ ಸ್ವಂತ ಕೈಗಳಿಂದ ಪಾಪಕ್ಕೋ ಸ್ಕರ ಮಾಡಿದ ಬೆಳ್ಳಿಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Leviticus 11:19 ಯಾಜಕಕಾಂಡ 11:19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
- Isaiah 46:6 ಯೆಶಾಯ 46:6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
- Philippians 3:7–8 ಫಿಲಿಪ್ಪಿಯವರಿಗೆ 3:7–8ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.