Isaiah · chapter 2 · verse 22
Isaiah 2:22 in Kannada
ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Usiru mooginalli iruva varege badukuva naramanushyanannu bittubidiri; avanu eshtarava nendu enisabahudu?
Isaiah 2:22 in English
- King James Version (KJV)
- Cease ye from man, whose breath [is] in his nostrils: for wherein is he to be accounted of?
- World English Bible (WEB)
- Stop trusting in man, whose breath is in his nostrils; for of what account is he?
- American Standard Version (ASV)
- Cease ye from man, whose breath is in his nostrils; for wherein is he to be accounted of?
- Bible in Basic English (BBE)
- Have no more to do with man, whose life is only a breath, for he is of no value.
- Darby Translation (DBY)
- Cease ye from man, whose breath is in his nostrils; for what account is to be made of him?
- Webster's Bible (WBS)
- Cease ye from man, whose breath [is] in his nostrils: for wherein is he to be accounted of?
- Young's Literal Translation (YLT)
- Cease for you from man, Whose breath [is] in his nostrils, For — in what is he esteemed?
Read in context
- 20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- 21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- 22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
Cross references
- Jeremiah 17:5 ಯೆರೆಮೀಯ 17:5ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.
- Psalm 146:3 ಕೀರ್ತನೆಗಳು 146:3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
- James 4:14 ಯಾಕೋಬನು 4:14ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Psalm 144:3–4 ಕೀರ್ತನೆಗಳು 144:3–4ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು? ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Psalm 8:4 ಕೀರ್ತನೆಗಳು 8:4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Isaiah 40:15 ಯೆಶಾಯ 40:15ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
- Genesis 7:22 ಆದಿಕಾಂಡ 7:22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- Job 27:3 ಯೋಬನು 27:3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
- Job 7:15–21 ಯೋಬನು 7:15–21ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ. ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ ಅವನನ್ನು ಪ್ರತಿ ಉದಯದಲ್ಲಿ ದರ್ಶಿಸುವ ಹಾಗೆಯೂ ಕ್ಷಣ ಕ್ಷಣಕ್ಕೆ ಅವನನ್ನು ಪರೀಕ್ಷಿಸುವ ಹಾಗೆಯೂ ಮನುಷ್ಯನು ಎಷ್ಟರವನು? ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ? ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ. ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.