Isaiah · chapter 2 · verse 6
Isaiah 2:6 in Kannada
ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
Aadadarinda yaakobina manetanadavaru moodana desha galalli magnaraagi philishtiyarante kani heluvava raagiyoo anya deshagalavara madhyadalli mechchike yullavaraagiyoo iruvadarinda ee ninna janarannu tallibittiddee.
Isaiah 2:6 in English
- King James Version (KJV)
- Therefore thou hast forsaken thy people the house of Jacob, because they be replenished from the east, and [are] soothsayers like the Philistines, and they please themselves in the children of strangers.
- World English Bible (WEB)
- For you have forsaken your people, the house of Jacob, because they are filled from the east, with those who practice divination like the Philistines, and they clasp hands with the children of foreigners.
- American Standard Version (ASV)
- For thou hast forsaken thy people the house of Jacob, because they are filled [with customs] from the east, and [are] soothsayers like the Philistines, and they strike hands with the children of foreigners.
- Bible in Basic English (BBE)
- For you, O Lord, have given up your people, the family of Jacob, because they are full of the evil ways of the east, and make use of secret arts like the Philistines, and are friends with the children of strange countries.
- Darby Translation (DBY)
- For thou hast cast off thy people, the house of Jacob, because they are filled [with what comes] from the east, and use auguries like the Philistines, and ally themselves with the children of foreigners.
- Webster's Bible (WBS)
- Therefore thou hast forsaken thy people the house of Jacob, because they are replenished from the east, and [are] sooth-sayers like the Philistines, and they please themselves in the children of strangers.
- Young's Literal Translation (YLT)
- For Thou hast left Thy people, the house of Jacob. For they have been filled from the east, And [are] sorcerers like the Philistines, And with the children of strangers strike hands.
Read in context
- 4ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- 5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- 6ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
- 7ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
- 8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
Cross references
- Romans 11:20 ರೋಮಾಪುರದವರಿಗೆ 11:20ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
- 2 Kings 1:2 2 ಅರಸುಗಳು 1:2ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
- Deuteronomy 18:10–14 ಧರ್ಮೋಪದೇಶಕಾಂಡ 18:10–14ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು. ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Jeremiah 10:2 ಯೆರೆಮೀಯ 10:2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- Psalm 106:35 ಕೀರ್ತನೆಗಳು 106:35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Lamentations 5:20 ಪ್ರಲಾಪಗಳು 5:20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- Deuteronomy 21:11–13 ಧರ್ಮೋಪದೇಶಕಾಂಡ 21:11–13ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ ಅವಳನ್ನು ನಿನ್ನ ಮನೆಯೊಳಗೆ ತರಬೇಕು. ಅವಳು ತಲೆ ಬೋಳಿಸಿಕೊಂಡು, ಉಗುರುಗಳನ್ನು ಕತ್ತರಿಸಿ ಕೊಂಡು, ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಆ ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
- Nehemiah 13:23 ನೆಹೆಮೀಯ 13:23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- 2 Kings 16:7–8 2 ಅರಸುಗಳು 16:7–8ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು. ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- Numbers 25:1–2 ಅರಣ್ಯಕಾಂಡ 25:1–2ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
Original words (Hebrew)
- forsaken · H5203נָטַשׁ nâṭash
- people · H5971עַם ʻam
- house · H1004בַּיִת bayith
- Jacob · H3290יַעֲקֹב Yaʻăqôb
- replenished · H4390מָלֵא mâlêʼ
- east · H6924קֶדֶם qedem
- soothsayers · H6049עָנַן ʻânan
- Philistines · H6430פְּלִשְׁתִּי Pᵉlishtîy
- please · H5606סָפַק çâphaq
- children · H3206יֶלֶד yeled
- strangers · H5237נׇכְרִי nokrîy