Isaiah · chapter 20 · verse 1
Isaiah 20:1 in Kannada
ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
Tartaananu ashshoorina arasanaada sargonanu avanannu kaluhisiddada rinda ashdodige banda varshadalli avanu ashdodige virodhavaagi yuddhamaadi adannu hididaaga,
Isaiah 20:1 in English
- King James Version (KJV)
- In the year that Tartan came unto Ashdod, (when Sargon the king of Assyria sent him,) and fought against Ashdod, and took it;
- World English Bible (WEB)
- In the year that Tartan came to Ashdod, when Sargon the king of Assyria sent him, and he fought against Ashdod and took it;
- American Standard Version (ASV)
- In the year that Tartan came unto Ashdod, when Sargon the king of Assyria sent him, and he fought against Ashdod and took it;
- Bible in Basic English (BBE)
- In the year when the Tartan came to Ashdod, sent by Sargon, king of Assyria, and made war against it and took it;
- Darby Translation (DBY)
- In the year that Tartan came to Ashdod, when Sargon the king of Assyria sent him, (and he fought against Ashdod and took it,)
- Webster's Bible (WBS)
- In the year that Tartan came to Ashdod, (when Sargon the king of Assyria sent him,) and fought against Ashdod, and took it;
- Young's Literal Translation (YLT)
- In the year of the coming in of Tartan to Ashdod, when Sargon king of Asshur sendeth him, and he fighteth against Ashdod, and captureth it,
Read in context
- 1ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
- 2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- 3ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
Cross references
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Jeremiah 25:29–30 ಯೆರೆಮೀಯ 25:29–30ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
- 1 Samuel 6:17 1 ಸಮುವೇಲನು 6:17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
Original words (Hebrew)
- year · H8141שָׁנֶה shâneh
- Tartan · H8661תַּרְתָּן Tartân
- came · H935בּוֹא bôwʼ
- Ashdod · H795אַשְׁדּוֹד ʼAshdôwd
- Sargon · H5623סַרְגּוֹן Çargôwn
- king · H4428מֶלֶךְ melek
- Assyria · H804אַשּׁוּר ʼAshshûwr
- sent · H7971שָׁלַח shâlach
- fought · H3898לָחַם lâcham
- Ashdod · H795אַשְׁדּוֹד ʼAshdôwd
- took · H3920לָכַד lâkad