Isaiah · chapter 20 · verse 3
Isaiah 20:3 in Kannada
ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
Kartanu heliddenandare, nanna sevaka naada yeshaayanu aiguptakkoo aithiyopi yakkoo gurutaagiyoo aashcharyavaagiyoo heege mooru varsha bettaleyaagi keravillade nadedanu.
Isaiah 20:3 in English
- King James Version (KJV)
- And the LORD said, Like as my servant Isaiah hath walked naked and barefoot three years [for] a sign and wonder upon Egypt and upon Ethiopia;
- World English Bible (WEB)
- The LORD said, “As my servant Isaiah has walked naked and barefoot three years for a sign and a wonder concerning Egypt and concerning Ethiopia,
- American Standard Version (ASV)
- And Jehovah said, Like as my servant Isaiah hath walked naked and barefoot three years for a sign and a wonder concerning Egypt and concerning Ethiopia;
- Bible in Basic English (BBE)
- And the Lord said, As my servant Isaiah has gone unclothed and without shoes for three years as a sign and a wonder to Egypt and Ethiopia,
- Darby Translation (DBY)
- And Jehovah said, Like as my servant Isaiah hath walked naked and barefoot three years, a sign and a wonder concerning Egypt and concerning Ethiopia,
- Webster's Bible (WBS)
- And the LORD said, As my servant Isaiah hath walked naked and barefoot three years [for] a sign and wonder upon Egypt and upon Cush;
- Young's Literal Translation (YLT)
- And Jehovah saith, 'As My servant Isaiah hath gone naked and barefoot three years, a sign and a wonder for Egypt and for Cush,
Read in context
- 1ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
- 2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- 3ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
- 4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- 5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
Cross references
- Isaiah 8:18 ಯೆಶಾಯ 8:18ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
- Numbers 14:34 ಅರಣ್ಯಕಾಂಡ 14:34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- Revelation 11:2–3 ಪ್ರಕಟನೆ 11:2–3ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Ezekiel 4:5–6 ಯೆಹೆಜ್ಕೇಲನು 4:5–6ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು. ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಪಾರ್ಶ್ವದಲ್ಲಿ ಮಲಗಿ ಯೆಹೂ ದನ ಮನೆಯ ಅಕ್ರಮವನ್ನು ನಲವತ್ತು ದಿವಸ ಹೊರಬೇಕು; ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.
- Isaiah 37:9 ಯೆಶಾಯ 37:9ಅಷ್ಟ ರಲ್ಲಿ ಇಥಿಯೋಪ್ಯದ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೊರಟಿದ್ದಾ ನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ--
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- Isaiah 18:1–7 ಯೆಶಾಯ 18:1–7ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ. ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು. ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು. ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
Original words (Hebrew)
- said · H559אָמַר ʼâmar
- servant · H5650עֶבֶד ʻebed
- Isaiah · H3470יְשַׁעְיָה Yᵉshaʻyâh
- walked · H1980הָלַךְ hâlak
- naked · H6174עָרוֹם ʻârôwm
- barefoot · H3182יָחֵף yâchêph
- three · H7969שָׁלוֹשׁ shâlôwsh
- years · H8141שָׁנֶה shâneh
- sign · H226אוֹת ʼôwth
- wonder · H4159מוֹפֵת môwphêth
- Egypt · H4714מִצְרַיִם Mitsrayim
- Ethiopia · H3568כּוּשׁ Kûwsh