Isaiah · chapter 20 · verse 4
Isaiah 20:4 in Kannada
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
Haageye ashshoorina arasanu aiguptyarannu bandhisi aithiyopiyaada kaidigalannu avaru doddavaraagali sannavaraagali batte keragalillade bari kundiyavaraagi aiguptada maanabhangakko skara serege nadeyuvante maaduvanu.
Isaiah 20:4 in English
- King James Version (KJV)
- So shall the king of Assyria lead away the Egyptians prisoners, and the Ethiopians captives, young and old, naked and barefoot, even with [their] buttocks uncovered, to the shame of Egypt.
- World English Bible (WEB)
- so the king of Assyria will lead away the captives of Egypt and the exiles of Ethiopia, young and old, naked and barefoot, and with buttocks uncovered, to the shame of Egypt.
- American Standard Version (ASV)
- so shall the king of Assyria lead away the captives of Egypt, and the exiles of Ethiopia, young and old, naked and barefoot, and with buttocks uncovered, to the shame of Egypt.
- Bible in Basic English (BBE)
- So will the king of Assyria take away the prisoners of Egypt and those forced out of Ethiopia, young and old, unclothed and without shoes, and with backs uncovered, to the shame of Egypt.
- Darby Translation (DBY)
- so shall the king of Assyria lead away the captives of Egypt and the exiles of Ethiopia, young and old, naked and barefoot, and with buttocks uncovered, [to] the shame of Egypt.
- Webster's Bible (WBS)
- So shall the king of Assyria lead away the Egyptians prisoners, and the Cushites captives, young and old, naked and barefoot, even with [their] hind-parts uncovered, to the shame of Egypt.
- Young's Literal Translation (YLT)
- so doth the king of Asshur lead the captivity of Egypt, and the removal of Cush, young and old, naked and barefoot, with seat uncovered — the nakedness of Egypt;
Read in context
- 2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- 3ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
- 4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- 5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- 6ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
Cross references
- Isaiah 19:4 ಯೆಶಾಯ 19:4ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
- Jeremiah 13:26 ಯೆರೆಮೀಯ 13:26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- Jeremiah 46:26 ಯೆರೆಮೀಯ 46:26ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Ezekiel 30:18 ಯೆಹೆಜ್ಕೇಲನು 30:18ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
- 2 Samuel 10:4 2 ಸಮುವೇಲನು 10:4ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು.
- Micah 1:11 ಮೀಕ 1:11ಶಾಫೀರಿನ ನಿವಾಸಿಯೇ, ನಾಚಿಕೆ ಮುಚ್ಚದೆ ಹಾದುಹೋಗು; ಬೇತೇಚೆಲಿನ ಗೋಳಾಟದಲ್ಲಿ ಚಾನಾನಿನ ನಿವಾಸಿ ಮುಂದೆ ಬರಲಿಲ್ಲ; ಅವನು ನಿಮ್ಮಿಂದ ತನ್ನ ಸ್ಥಾನವನ್ನು ತಕ್ಕೊಳ್ಳುವನು.
Original words (Hebrew)
- king · H4428מֶלֶךְ melek
- Assyria · H804אַשּׁוּר ʼAshshûwr
- away · H5090נָהַג nâhag
- Egyptians · H4714מִצְרַיִם Mitsrayim
- prisoners · H7628שְׁבִי shᵉbîy
- Ethiopians · H3568כּוּשׁ Kûwsh
- captives · H1546גָּלוּת gâlûwth
- young · H5288נַעַר naʻar
- old · H2205זָקֵן zâqên
- naked · H6174עָרוֹם ʻârôwm
- barefoot · H3182יָחֵף yâchêph
- buttocks · H8357שֵׁתָה shêthâh
- uncovered · H2834חָשַׂף châsaph
- shame · H6172עֶרְוָה ʻervâh
- Egypt · H4714מִצְרַיִם Mitsrayim