Skip to content
ThuthiThuthiThuthi
Isaiah · chapter 20 · verse 5

Isaiah 20:5 in Kannada

ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.

Aaga (nanna janaru) avanu nireekshisikondidda aithiyo piyara nimittavaagiyoo tamma vaibhavada aiguptada vishayavaagiyoo bechchi beragaagi naachikepadu varu.aa divasadalli ee teerada nivaasigalu heluvadenandare--igo, ashshoorada arasa rinda bidugadeyaagabekendu naavu yaarannu sharanaagataraagi aashrayisi nireekshisiddevo ava rige ee gati bantallaa naavu tappisikolluvadu hege annuvaru.

Isaiah 20:5 in English

King James Version (KJV)
And they shall be afraid and ashamed of Ethiopia their expectation, and of Egypt their glory.
World English Bible (WEB)
They will be dismayed and confounded, because of Ethiopia their expectation, and of Egypt their glory.
American Standard Version (ASV)
And they shall be dismayed and confounded, because of Ethiopia their expectation, and of Egypt their glory.
Bible in Basic English (BBE)
And they will be full of fear, and will no longer have faith in Ethiopia which was their hope, or in Egypt which was their glory.
Darby Translation (DBY)
And they shall be terrified and ashamed of Ethiopia their confidence, and of Egypt their boast.
Webster's Bible (WBS)
And they shall be afraid and ashamed of Cush their expectation, and of Egypt their glory.
Young's Literal Translation (YLT)
and they have been affrighted and ashamed of Cush their confidence, and of Egypt their beauty,

Read in context

  1. 3ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
  2. 4ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
  3. 5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
  4. 6ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
Read all of Isaiah 20

Cross references

Original words (Hebrew)

Isaiah 20:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.