Isaiah · chapter 21 · verse 10
Isaiah 21:10 in Kannada
ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
Naanu tuliyuva teneye, nanna kanada dhaanyave, israayelina devaraagiruva sainyagala kartaninda naanu keliddannu nimage tilisiddene.
Isaiah 21:10 in English
- King James Version (KJV)
- O my threshing, and the corn of my floor: that which I have heard of the LORD of hosts, the God of Israel, have I declared unto you.
- World English Bible (WEB)
- You are my threshing, and the grain of my floor!” That which I have heard from the LORD of Armies, the God of Israel, I have declared to you.
- American Standard Version (ASV)
- O thou my threshing, and the grain of my floor! that which I have heard from Jehovah of hosts, the God of Israel, have I declared unto you.
- Bible in Basic English (BBE)
- O my crushed ones, the grain of my floor! I have given you the word which came to me from the Lord of armies, the God of Israel.
- Darby Translation (DBY)
- O my threshing, and the corn of my floor! What I have heard of Jehovah of hosts, the God of Israel, have I declared unto you.
- Webster's Bible (WBS)
- O my threshing, and the corn of my floor; that which I have heard from the LORD of hosts, the God of Israel, have I declared to you.
- Young's Literal Translation (YLT)
- O my threshing, and the son of my floor, That which I heard from Jehovah of Hosts, God of Israel, I have declared to you!'
Read in context
- 8ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
- 9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- 10ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- 11ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
- 12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
Cross references
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Ezekiel 3:17–19 ಯೆಹೆಜ್ಕೇಲನು 3:17–19ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
- 2 Kings 13:7 2 ಅರಸುಗಳು 13:7ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Habakkuk 3:12 ಹಬಕ್ಕೂಕ 3:12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.