Isaiah · chapter 21 · verse 13
Isaiah 21:13 in Kannada
ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
Arabiyada vishayavaada daivokti. O dedaanyara prayaanikare, arabiyada kaadinalli ilidukolliri.
Isaiah 21:13 in English
- King James Version (KJV)
- The burden upon Arabia. In the forest in Arabia shall ye lodge, O ye travelling companies of Dedanim.
- World English Bible (WEB)
- The burden on Arabia. You will lodge in the thickets in Arabia, you caravans of Dedanites.
- American Standard Version (ASV)
- The burden upon Arabia. In the forest in Arabia shall ye lodge, O ye caravans of Dedanites.
- Bible in Basic English (BBE)
- The word about Arabia. In the thick woods of Arabia will be your night's resting-place, O travelling bands of Dedanites!
- Darby Translation (DBY)
- The burden against Arabia. In the forest of Arabia shall ye lodge, [ye] caravans of Dedanites.
- Webster's Bible (WBS)
- The burden upon Arabia. In the forest in Arabia shall ye lodge, O ye traveling companies of Dedanim.
- Young's Literal Translation (YLT)
- The burden on Arabia. In a forest in Arabia ye lodge, O travellers of Dedanim.
Read in context
- 11ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
- 12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
- 13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- 14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
- 15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
Cross references
- Jeremiah 25:23–24 ಯೆರೆಮೀಯ 25:23–24ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ
- Ezekiel 27:15 ಯೆಹೆಜ್ಕೇಲನು 27:15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- Genesis 25:3 ಆದಿಕಾಂಡ 25:3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- 1 Chronicles 1:32 1 ಪೂರ್ವಕಾಲವೃತ್ತಾಂತ 1:32ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- 1 Kings 10:15 1 ಅರಸುಗಳು 10:15ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
- Ezekiel 27:20–21 ಯೆಹೆಜ್ಕೇಲನು 27:20–21ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
- 1 Chronicles 1:9 1 ಪೂರ್ವಕಾಲವೃತ್ತಾಂತ 1:9ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು.
- Galatians 4:25 ಗಲಾತ್ಯದವರಿಗೆ 4:25ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
- Jeremiah 49:28–33 ಯೆರೆಮೀಯ 49:28–33ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ. ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು. ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ. ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ ಎಂದು ಕರ್ತನು ಅನ್ನುತ್ತಾನೆ; ಅದಕ್ಕೆ ಬಾಗಲುಗಳು ಇಲ್ಲ; ಅಗುಳಿಗಳು ಇಲ್ಲ; ಏಕಾಂತವಾಗಿ ವಾಸಮಾಡುತ್ತದೆ. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಹಾಚೋರು ಮೃಗಗಳ ನಿವಾಸವೂ ಎಂದೆಂದಿಗೂ ಹಾಳಾದ ಸ್ಥಳವೂ ಆಗುವದು; ಅಲ್ಲಿ ಯಾವನಾದರೂ ವಾಸಮಾಡುವದಿಲ್ಲ; ಅಲ್ಲಿ ಯಾವ ನರಪುತ್ರನಾದರೂ ತಂಗುವದಿಲ್ಲ.
- Isaiah 13:20 ಯೆಶಾಯ 13:20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.