Isaiah · chapter 21 · verse 14
Isaiah 21:14 in Kannada
ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
Temaa deshada nivaasigale, baayaaridavarige neerannu taruttaare. Odi hoguvavarannu tamma rottiyinda nivaarisu ttaare.
Isaiah 21:14 in English
- King James Version (KJV)
- The inhabitants of the land of Tema brought water to him that was thirsty, they prevented with their bread him that fled.
- World English Bible (WEB)
- They brought water to him who was thirsty. The inhabitants of the land of Tema met the fugitives with their bread.
- American Standard Version (ASV)
- Unto him that was thirsty they brought water; the inhabitants of the land of Tema did meet the fugitives with their bread.
- Bible in Basic English (BBE)
- Give water to him who is in need of water; give bread, O men of the land of Tema, to those in flight.
- Darby Translation (DBY)
- Bring ye water to meet the thirsty! The inhabitants of the land of Tema come forth with their bread for him that fleeth.
- Webster's Bible (WBS)
- The inhabitants of the land of Tema brought water to him that was thirsty, they met with their bread him that fled.
- Young's Literal Translation (YLT)
- To meet the thirsty brought water have Inhabitants of the land of Tema, With his bread they came before a fugitive.
Read in context
- 12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
- 13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
- 14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
- 15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
- 16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Cross references
- Romans 12:20 ರೋಮಾಪುರದವರಿಗೆ 12:20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Genesis 25:15 ಆದಿಕಾಂಡ 25:15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
- Job 6:19 ಯೋಬನು 6:19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- Proverbs 25:21 ಜ್ಞಾನೋಕ್ತಿಗಳು 25:21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
- Judges 8:4–8 ನ್ಯಾಯಸ್ಥಾಪಕರು 8:4–8ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು. ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು. ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು. ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Isaiah 16:3–4 ಯೆಶಾಯ 16:3–4ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ. ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
- 1 Chronicles 1:30 1 ಪೂರ್ವಕಾಲವೃತ್ತಾಂತ 1:30ದೂಮನು, ಮಸ್ಸನು, ಹದದನು, ತೇಮನು,