Skip to content
ThuthiThuthiThuthi
Isaiah · chapter 21 · verse 15

Isaiah 21:15 in Kannada

ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.

Katti, hirida katti, baagida billu, kathina yuddha ivugala kadeyinda odihoguttiddaarashte.

Isaiah 21:15 in English

King James Version (KJV)
For they fled from the swords, from the drawn sword, and from the bent bow, and from the grievousness of war.
World English Bible (WEB)
For they fled away from the swords, from the drawn sword, from the bent bow, and from the heat of battle.
American Standard Version (ASV)
For they fled away from the swords, from the drawn sword, and from the bent bow, and from the grievousness of war.
Bible in Basic English (BBE)
For they are in flight from the sharp sword, and the bent bow, and from the trouble of war.
Darby Translation (DBY)
For they flee from the swords, from the drawn sword, and from the bent bow, and from the grievousness of war.
Webster's Bible (WBS)
For they fled from the swords, from the drawn sword, and from the bent bow, and from the grievousness of war.
Young's Literal Translation (YLT)
For from the face of destructions they fled, From the face of a stretched-out sword, And from the face of a trodden bow, And from the face of the grievousness of battle.

Read in context

  1. 13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
  2. 14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
  3. 15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
  4. 16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
  5. 17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Read all of Isaiah 21

Cross references

Original words (Hebrew)

Isaiah 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.