Isaiah · chapter 21 · verse 16
Isaiah 21:16 in Kannada
ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Kartanu nanage heege heluttaane--kooliyavana varushagalante ondu varushadolage kedaarina vaibhavavu teerihoguvadu.billugaararalli ulidavaru kedaarina makkala balishtharu kuggisalpadu varu endu israayelyara devaraada kartanu idannu nudididdaane.
Isaiah 21:16 in English
- King James Version (KJV)
- For thus hath the Lord said unto me, Within a year, according to the years of an hireling, and all the glory of Kedar shall fail:
- World English Bible (WEB)
- For the Lord said to me, “Within a year, as a worker bound by contract would count it, all the glory of Kedar will fail,
- American Standard Version (ASV)
- For thus hath the Lord said unto me, Within a year, according to the years of a hireling, all the glory of Kedar shall fail;
- Bible in Basic English (BBE)
- For so has the Lord said to me, In a year, by the years of a servant working for payment, all the glory of Kedar will come to an end:
- Darby Translation (DBY)
- For thus hath the Lord said unto me: Within a year, according to the years of a hired servant, and all the glory of Kedar shall fail;
- Webster's Bible (WBS)
- For thus hath the LORD said to me, Within a year, according to the years of a hireling, and all the glory of Kedar shall fail:
- Young's Literal Translation (YLT)
- For thus said the Lord unto me: 'Within a year, as years of a hireling, Consumed hath been all the honour of Kedar.
Read in context
- 14ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.
- 15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
- 16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- 17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Cross references
- Isaiah 16:14 ಯೆಶಾಯ 16:14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- Psalm 120:5 ಕೀರ್ತನೆಗಳು 120:5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Jeremiah 49:28 ಯೆರೆಮೀಯ 49:28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
- Ezekiel 27:21 ಯೆಹೆಜ್ಕೇಲನು 27:21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
- Isaiah 42:11 ಯೆಶಾಯ 42:11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- Genesis 25:13 ಆದಿಕಾಂಡ 25:13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
- Job 7:1 ಯೋಬನು 7:1ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
- 1 Chronicles 1:29 1 ಪೂರ್ವಕಾಲವೃತ್ತಾಂತ 1:29ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು,