Isaiah · chapter 21 · verse 17
Isaiah 21:17 in Kannada
ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Billugaararalli ulidavaru kedaarina makkala balishtharu kuggisalpadu varu endu israayelyara devaraada kartanu idannu nudididdaane.
Isaiah 21:17 in English
- King James Version (KJV)
- And the residue of the number of archers, the mighty men of the children of Kedar, shall be diminished: for the LORD God of Israel hath spoken [it].
- World English Bible (WEB)
- and the residue of the number of the archers, the mighty men of the children of Kedar, will be few; for the LORD, the God of Israel, has spoken it.”
- American Standard Version (ASV)
- and the residue of the number of the archers, the mighty men of the children of Kedar, shall be few; for Jehovah, the God of Israel, hath spoken it.
- Bible in Basic English (BBE)
- And the rest of the bowmen, the men of war of the children of Kedar, will be small in number: for the Lord, the God of Israel, has said it.
- Darby Translation (DBY)
- and the residue of the number of the archers, the mighty men of the sons of Kedar, shall be diminished: for Jehovah, the God of Israel, hath spoken.
- Webster's Bible (WBS)
- And the residue of the number of archers, the mighty men of the children of Kedar, shall be diminished: for the LORD God of Israel hath spoken [it] .
- Young's Literal Translation (YLT)
- And the remnant of the number of bow-men, The mighty of the sons of Kedar are few, For Jehovah, God of Israel, hath spoken!'
Read in context
- 15ಕತ್ತಿ, ಹಿರಿದ ಕತ್ತಿ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳ ಕಡೆಯಿಂದ ಓಡಿಹೋಗುತ್ತಿದ್ದಾರಷ್ಟೆ.
- 16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- 17ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Cross references
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Isaiah 1:20 ಯೆಶಾಯ 1:20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 107:39 ಕೀರ್ತನೆಗಳು 107:39ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ.
- Isaiah 17:4–5 ಯೆಶಾಯ 17:4–5ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು. ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- Jeremiah 44:29 ಯೆರೆಮೀಯ 44:29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Isaiah 10:18–19 ಯೆಶಾಯ 10:18–19ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.