Isaiah · chapter 21 · verse 2
Isaiah 21:2 in Kannada
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
Ghoradarshanavu nanage tiliyabandide. Baadha kanu baadhisuttiddaane. Sooregaaranu sooremaadu ttiddaane. Elaame, elu medyave muttige haaku, adara nittusirannellaa nillisibittiddene.
Isaiah 21:2 in English
- King James Version (KJV)
- A grievous vision is declared unto me; the treacherous dealer dealeth treacherously, and the spoiler spoileth. Go up, O Elam: besiege, O Media; all the sighing thereof have I made to cease.
- World English Bible (WEB)
- A grievous vision is declared to me. The treacherous man deals treacherously, and the destroyer destroys. Go up, Elam; attack! I have stopped all of Media’s sighing.
- American Standard Version (ASV)
- A grievous vision is declared unto me; the treacherous man dealeth treacherously, and the destroyer destroyeth. Go up, O Elam; besiege, O Media; all the sighing thereof have I made to cease.
- Bible in Basic English (BBE)
- A vision of fear comes before my eyes; the worker of deceit goes on in his false way, and the waster goes on making waste. Up! Elam; to the attack! Media; I have put an end to her sorrow.
- Darby Translation (DBY)
- A grievous vision is declared unto me: the treacherous dealeth treacherously, and the spoiler spoileth. Go up, Elam! besiege, Media! All the sighing thereof have I made to cease.
- Webster's Bible (WBS)
- A grievous vision is declared to me; the treacherous dealer dealeth treacherously, and the spoiler plundereth. Go up, O Elam: besiege, O Media; all her sighing have I made to cease.
- Young's Literal Translation (YLT)
- A hard vision hath been declared to me, The treacherous dealer is dealing treacherously, And the destroyer is destroying. Go up, O Elam, besiege, O Media, All its sighing I have caused to cease.
Read in context
- 1ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
- 2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- 3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
- 4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
Cross references
- Jeremiah 49:34 ಯೆರೆಮೀಯ 49:34ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- Psalm 60:3 ಕೀರ್ತನೆಗಳು 60:3ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
- Isaiah 24:16 ಯೆಶಾಯ 24:16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Daniel 5:28 ದಾನಿಯೇಲನು 5:28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 1 Samuel 24:13 1 ಸಮುವೇಲನು 24:13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- Micah 7:8–10 ಮೀಕ 7:8–10ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Isaiah 22:6 ಯೆಶಾಯ 22:6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- Jeremiah 50:34 ಯೆರೆಮೀಯ 50:34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Daniel 8:20 ದಾನಿಯೇಲನು 8:20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
- Proverbs 13:15 ಜ್ಞಾನೋಕ್ತಿಗಳು 13:15ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
Original words (Hebrew)
- grievous · H7186קָשֶׁה qâsheh
- vision · H2380חָזוּת châzûwth
- declared · H5046נָגַד nâgad
- dealer · H898בָּגַד bâgad
- treacherously · H898בָּגַד bâgad
- spoiler · H7703שָׁדַד shâdad
- spoileth · H7703שָׁדַד shâdad
- up · H5927עָלָה ʻâlâh
- Elam · H5867עֵילָם ʻÊylâm
- besiege · H6696צוּר tsûwr
- Media · H4074מָדַי Mâday
- sighing · H585אֲנָחָה ʼănâchâh
- cease · H7673שָׁבַת shâbath