Skip to content
ThuthiThuthiThuthi
Isaiah · chapter 21 · verse 5

Isaiah 21:5 in Kannada

ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.

Mejannu siddhamaadu burujina mele kaava liru, unnu, kudi; prabhugale, eliri, guraanige enneyannu baliyiri.

Isaiah 21:5 in English

King James Version (KJV)
Prepare the table, watch in the watchtower, eat, drink: arise, ye princes, [and] anoint the shield.
World English Bible (WEB)
They prepare the table. They set the watch. They eat. They drink. Rise up, you princes, oil the shield!
American Standard Version (ASV)
They prepare the table, they set the watch, they eat, they drink: rise up, ye princes, anoint the shield.
Bible in Basic English (BBE)
They make ready the table, they put down the covers, they take food and drink. Up! you captains; put oil on your breastplates.
Darby Translation (DBY)
Prepare the table, appoint the watch; eat, drink: arise, ye princes, anoint the shield.
Webster's Bible (WBS)
Prepare the table, watch in the watch-tower, eat, drink: arise, ye princes, [and] anoint the shield.
Young's Literal Translation (YLT)
Arrange the table, watch in the watch-tower, Eat, drink, rise, ye heads, anoint the shield,

Read in context

  1. 3ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
  2. 4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
  3. 5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
  4. 6ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
  5. 7ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.
Read all of Isaiah 21

Cross references

Original words (Hebrew)

Isaiah 21:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.