Isaiah · chapter 22 · verse 1
Isaiah 22:1 in Kannada
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
Divya darshanada taggina vishayavaada daivokti, ninnavarellaru maaligegala mele eruva haage, eega ninage enaayitu?
Isaiah 22:1 in English
- King James Version (KJV)
- The burden of the valley of vision. What aileth thee now, that thou art wholly gone up to the housetops?
- World English Bible (WEB)
- The burden of the valley of vision. What ails you now, that you have all gone up to the housetops?
- American Standard Version (ASV)
- The burden of the valley of vision. What aileth thee now, that thou art wholly gone up to the housetops?
- Bible in Basic English (BBE)
- The word about the valley of vision. Why have all your people gone up to the house-tops?
- Darby Translation (DBY)
- The burden of the valley of vision. What aileth thee now, that thou art wholly gone up to the housetops?
- Webster's Bible (WBS)
- The burden of the valley of vision. What aileth thee now, that thou hast wholly gone up to the house-tops?
- Young's Literal Translation (YLT)
- The burden of the Valley of Vision. What — to thee, now, that thou hast gone up, All of thee — to the roofs?
Read in context
- 1ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
- 2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
- 3ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
Cross references
- Jeremiah 21:13 ಯೆರೆಮೀಯ 21:13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- Psalm 125:2 ಕೀರ್ತನೆಗಳು 125:2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Isaiah 15:3 ಯೆಶಾಯ 15:3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- Joel 3:14 ಯೋವೇಲ 3:14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- Joel 3:12 ಯೋವೇಲ 3:12ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- Romans 9:4–5 ರೋಮಾಪುರದವರಿಗೆ 9:4–5ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 1 Samuel 11:5 1 ಸಮುವೇಲನು 11:5ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
- Psalm 114:5 ಕೀರ್ತನೆಗಳು 114:5ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
- Judges 18:23 ನ್ಯಾಯಸ್ಥಾಪಕರು 18:23ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
- Genesis 21:17 ಆದಿಕಾಂಡ 21:17ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
- Deuteronomy 22:8 ಧರ್ಮೋಪದೇಶಕಾಂಡ 22:8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.