Isaiah · chapter 22 · verse 11
Isaiah 22:11 in Kannada
ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
Eradu godegala naduve hale kereya neeri goskara tottiyannu maadiddeeri, aadare adannu maadidavanannu neevu drushtisalilla. Illave puraatana kaaladalli sankalpisidaatanannu neevu lakshisalalla.
Isaiah 22:11 in English
- King James Version (KJV)
- Ye made also a ditch between the two walls for the water of the old pool: but ye have not looked unto the maker thereof, neither had respect unto him that fashioned it long ago.
- World English Bible (WEB)
- You also made a reservoir between the two walls for the water of the old pool. But you didn’t look to him who had done this, neither did you have respect for him who planned it long ago.
- American Standard Version (ASV)
- ye made also a reservoir between the two walls for the water of the old pool. But ye looked not unto him that had done this, neither had ye respect unto him that purposed it long ago.
- Bible in Basic English (BBE)
- And you made a place between the two walls for storing the waters of the old pool: but you gave no thought to him who had done this, and were not looking to him by whom it had been purposed long before.
- Darby Translation (DBY)
- and ye have made a reservoir between the two walls for the water of the old pool: but ye have not had regard unto the maker thereof, neither have ye looked unto him that fashioned it long ago.
- Webster's Bible (WBS)
- Ye made also a ditch between the two walls for the water of the old pool: but ye have not looked to its maker, neither had respect to him that fashioned it long ago.
- Young's Literal Translation (YLT)
- And a ditch ye made between the two walls, For the waters of the old pool, And ye have not looked unto its Maker, And its Framer of old ye have not seen.
Read in context
- 9ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
- 10ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
- 11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.
- 12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- 13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
Cross references
- Jeremiah 33:2–3 ಯೆರೆಮೀಯ 33:2–3ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ- ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Isaiah 17:7 ಯೆಶಾಯ 17:7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- 2 Chronicles 32:3–4 2 ಪೂರ್ವಕಾಲವೃತ್ತಾಂತ 32:3–4ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು. ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- Jeremiah 39:4 ಯೆರೆಮೀಯ 39:4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- Nehemiah 3:16 ನೆಹೆಮೀಯ 3:16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.
- 2 Kings 20:20 2 ಅರಸುಗಳು 20:20ಹಿಜ್ಕೀಯನ ಇತರ ಕ್ರಿಯೆಗಳೂ ಅವನ ಎಲ್ಲಾ ಪರಾಕ್ರಮವೂ ಅವನು ಕೆರೆಯನ್ನೂ ನಾಲೆ ಯನ್ನೂ ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರ ಮಾಡಿದ್ದೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು;ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- 2 Chronicles 16:7–9 2 ಪೂರ್ವಕಾಲವೃತ್ತಾಂತ 16:7–9ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.