Isaiah · chapter 22 · verse 15
Isaiah 22:15 in Kannada
ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
Sainyagala kartanaada devaru heege nudidi ddaane--hogu, aramaneya ugraanadavanaada shebnanemba ee khajaanchi balige hogi heege helu--
Isaiah 22:15 in English
- King James Version (KJV)
- Thus saith the Lord GOD of hosts, Go, get thee unto this treasurer, [even] unto Shebna, which [is] over the house, [and say],
- World English Bible (WEB)
- The Lord, GOD of Armies says, “Go, get yourself to this treasurer, even to Shebna, who is over the house, and say,
- American Standard Version (ASV)
- Thus saith the Lord, Jehovah of hosts, Go, get thee unto this treasurer, even unto Shebna, who is over the house, [and say],
- Bible in Basic English (BBE)
- The Lord, the Lord of armies, says, Go to this person in authority, this Shebna, who is over the house; who has made himself a resting-place on high, cutting out a place for himself in the rock, and say,
- Darby Translation (DBY)
- Thus saith the Lord Jehovah of hosts: Go, get thee in unto this steward, unto Shebna, who is over the house, [and say,]
- Webster's Bible (WBS)
- Thus saith the Lord GOD of hosts, Go, repair to this treasurer, [even] to Shebna, who [is] over the house, [and say] ,
- Young's Literal Translation (YLT)
- Thus said the Lord, Jehovah of Hosts: 'Go, enter in unto this steward, Unto Shebna, who [is] over the house:
Read in context
- 13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- 14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- 15ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
- 16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- 17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
Cross references
- Isaiah 36:3 ಯೆಶಾಯ 36:3ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
- 2 Kings 18:18 2 ಅರಸುಗಳು 18:18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
- 2 Kings 18:37 2 ಅರಸುಗಳು 18:37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
- Isaiah 37:2 ಯೆಶಾಯ 37:2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
- 2 Kings 19:2 2 ಅರಸುಗಳು 19:2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
- 1 Chronicles 27:25 1 ಪೂರ್ವಕಾಲವೃತ್ತಾಂತ 27:25ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
- 1 Kings 4:6 1 ಅರಸುಗಳು 4:6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
- Acts 8:27 ಅಪೊಸ್ತಲರ ಕೃತ್ಯಗಳು 8:27ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು
- Isaiah 36:11 ಯೆಶಾಯ 36:11ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.
- 2 Kings 18:26 2 ಅರಸುಗಳು 18:26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
- Isaiah 36:22 ಯೆಶಾಯ 36:22ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- 2 Kings 10:5 2 ಅರಸುಗಳು 10:5ಆಗ ಮನೆಯ ಮೇಲೆ ಇರುವವನೂ ಪಟ್ಟಣದ ಮೇಲೆ ಇರುವವನೂ ಹಿರಿಯರೂ ಮಕ್ಕಳನ್ನು ಪೋಷಿಸುವವರೂ ಯೇಹು ವಿಗೆ--ನಾವು ನಿನ್ನ ಸೇವಕರು; ನೀನು ನಮಗೆ ಹೇಳುವ ದನ್ನೆಲ್ಲಾ ಮಾಡುತ್ತೇವೆ; ನಾವು ಯಾವನನ್ನಾದರೂ ಅರಸನಾಗಲು ಮಾಡುವದಿಲ್ಲ; ನಿನ್ನ ದೃಷ್ಟಿಗೆ ಒಳ್ಳೇದಾಗಿ ರುವದನ್ನು ಮಾಡು ಎಂದು ಹೇಳಿ ಕಳುಹಿಸಿದರು.